Breaking News

Daily Archives: ಆಗಷ್ಟ್ 12, 2022

ಮೂಡಲಗಿ ವಲಯದ ವ್ಯಾಪ್ತಿಯ ಶಾಲೆಗಳಿಗೆ ಶೆನಿವಾರ(ಆ.13) ರಜೆಯನ್ನು ಮುಂದುವರಿಸಲಾಗಿದೆ

ಮೂಡಲಗಿ:  ಧರ್ಮಟ್ಟಿಯಲ್ಲಿ ಕಾಣಿಸಿಕೊಂಡಿರುವ ಚಿರತೆ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ 30 ಶಾಲೆಗಳಿಗೆ ಶೆನಿವಾರವೂ ರಜೆಯನ್ನು ಮುಂದುವರಿಸಲಾಗಿದೆ. ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿದಿರುವುದರಿಂದ ಮೇಲ್ಕಂಡ ಪಟ್ಟಿಯಲ್ಲಿರುವ ಮೂಡಲಗಿ ವಲಯದ ವ್ಯಾಪ್ತಿಯ ಶಾಲೆಗಳಿಗೆ ಶೆನಿವಾರ(ಆ.13) ರಜೆಯನ್ನು ಮುಂದುವರಿಸಲಾಗಿದೆ ಎಂದು       . ಬಿ.ಇ. ಓ. ಅಜೀತ್ ಮನ್ನಿಕೇರಿ. ಯವರು ತಿಳಿಸಿರುತ್ತಾರೆ. ಈ ಪ್ರದೇಶಗಳಿಂದ ಬೇರೆ ಬೇರೆ ಕಡೆಯ ಶಾಲೆಗಳಿಗೆ ಮಕ್ಕಳನ್ನು ಕಳಿಸುವಾಗ ಪಾಲಕರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

Read More »