Breaking News

Daily Archives: ಆಗಷ್ಟ್ 14, 2022

ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್  ಜಾತಾ . ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ ಮಾರ್ಗವಾಗಿ ನಾಗನೂರುವರೆಗೆ  ಜಾತಾ

ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್‍ದಲ್ಲಿ ಚಾಲನೆ ನೀಡಲಾಯಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನೂರಾರು ರೈತರು ಭಾಗಿಯಾಗಿದ್ದರು. 257 ಟ್ರ್ಯಾಕ್ಟರ್ ರ್ಯಾಲಿಗೆ ಎನ್‍ಎಸ್‍ಎಫ್‍ದಲ್ಲಿ ಚಾಲನೆ …

Read More »