ಬೆಟಗೇರಿ:ಗ್ರಾಮದ ಕುರುಬ ಸಮಾಜದ ಹಿರಿಯರಾದ ಕೆಂಚಪ್ಪ ಫಕೀರಪ್ಪ ಹಾಲಣ್ಣವರ (95) ಇವರು ಬುಧವಾರ ಸೆ.14ರಂದು ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು, ನಾಲ್ಕು ಜನ ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವಿದೆ. ಸಂತಾಪ: ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹಿರಿಯ ನಾಗರಿಕರು, ಗ್ರಾಮಸ್ಥರು ದಿ.ಕೆಂಚಪ್ಪ ಫಕೀರಪ್ಪ ಹಾಲಣ್ಣವರ ನಿಧನಕ್ಕೆ ತೀವ್ರ ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.
Read More »Daily Archives: ಸೆಪ್ಟೆಂಬರ್ 14, 2022
ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ನೀಡಿ : ರಾಮಾನಂದ ಭಾರತಿ ಸ್ವಾಮಿಜಿ
ಬೆಟಗೇರಿ:ಇಂದಿನ ಸ್ಪರ್ಧಾತ್ಮಕ ದಿನಮಾನದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಎಷ್ಟು ಓದಿದರೂ ಕಡಿಮೆ. ಸೂಪ್ತ ಪ್ರತಿಭೆ ಇರುವ ಪ್ರತಿಭಾವಂತ ಶಾಲಾ-ಕಾಲೇಜು ಮಕ್ಕಳಿಗೆ ಸಹಾಯ, ಸಹಕಾರ ಹಾಗೂ ಪ್ರೋತ್ಸಾಹ ನೀಡಬೇಕು ಎಂದು ಹುಬ್ಬಳ್ಳಿಯ ರಾಮಾನಂದ ಭಾರತಿ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಇತ್ತೀಚೆಗೆ ನಡೆದ 38ನೇ ಸತ್ಸಂಗ ಸಮ್ಮೇಳನ ಸಮಾರೂಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರು, ಗಣ್ಯರು, ದಾನಿಗಳನ್ನು ಸತ್ಕರಿಸಿ ಮಾತನಾಡಿದರು. ಮನುಷ್ಯನಾಗಿ ಜನ್ಮ ತಾಳಿದ ನಾವೆಲ್ಲರೂ ಮಾನವೀಯತೆ, …
Read More »