Breaking News

Daily Archives: ಸೆಪ್ಟೆಂಬರ್ 21, 2022

ಪಿಕೆಪಿಎಸ್ ಸಂಘದ ಗೋದಾಮು ನೂತನ ಕಟ್ಟಡದ ಉದ್ಘಾಟನೆ

ಬೆಟಗೇರಿ ಪಿಕೆಪಿಎಸ್ ಸಂಘ ಇನ್ನೂ ಹೆಮ್ಮರವಾಗಿ ಬೆಳೆಯಲಿ:ಸರ್ವತ್ತೋಮ ಜಾರಕಿಹೊಳಿ *ಸ್ಥಳೀಯ ಪಿಕೆಪಿಎಸ್ ಸಂಘದ ಗೋದಾಮು ನೂತನ ಕಟ್ಟಡದ ಉದ್ಘಾಟನೆ* ಗಣ್ಯರಿಗೆ ಸತ್ಕಾರ* ಶ್ರೀಗಳಿಂದ ಆರ್ಶೀವಚನ ಬೆಟಗೇರಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರು ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿವೆ. ರೈತರು ದೇಶದ ಬೆನ್ನಲುಬು, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತರ ಹಿತಕ್ಕಾಗಿ ಶ್ರಮೀಸುತ್ತಾ ಬಂದಿದ್ದಾರೆ. ಜಾರಕಿಹೊಳಿ ಕುಟುಂಬದವರು ಸದಾ ನಿಮ್ಮೂಂದಿಗೆ ಇರುತ್ತೇವೆ ಎಂದು ಯುವ ನಾಯಕ ಸರ್ವತ್ತೋಮ ಜಾರಕಿಹೊಳಿ ಹೇಳಿದರು. ಗೋಕಾಕ …

Read More »

ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ

ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ ಮೂಡಲಗಿ : ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ …

Read More »

ಪಟಗುಂದಿ ಪಿಕೆಪಿಎಸ್ ವಾರ್ಷಿಕ ಸಭೆ 

‘ಒಗ್ಗಟ್ಟು ಇದ್ದಲ್ಲಿ ಸಹಕಾರಿ ಸಂಸ್ಥೆಗಳು ಪ್ರಗತಿ ಸಾಧಿಸುತ್ತವೆ’ ಮೂಡಲಗಿ: ‘ಜನರ ಒಗ್ಗಟ್ಟು ಇದ್ದಲ್ಲಿ ಸಹಕಾರಿ ಸಂಘ, ಸಂಸ್ಥೆಗಳು ಬೆಳೆಯುತ್ತವೆ. ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಗ್ರಾಮೀಣ ಜನರ ಬದುಕನ್ನು ಉಜ್ವಲಗೊಳಿಸುವೆ’ ಎಂದು ಯುವ ಧುರೀಣ ಸವೋತ್ತಮ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಪಟಗುಂದಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿರುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು …

Read More »