ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಯಿಂದ ಸಮಾಜದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗುವ ಅನುಕೂಲಗಳ ಬಗ್ಗೆ ಸಮಾಜದ ಎಲ್ಲ ಜನರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರೀಗಳು ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಎಂಬ ಕಾರ್ಯಕ್ರಮದ ಮೂಲಕ ಅರಭಾವಿ ಮತಕ್ಷೇತ್ರದ ವ್ಯಾಪ್ತಿಯ ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಎಂದು ನಿಂಗಪ್ಪ ಪಿರೋಜಿ ಹೇಳಿದರು. ಸೋಮವಾರದಂದು ಪಟ್ಟಣದ ಪ್ರೆಸ್ ಕಬ್ಲ್‍ದಲ್ಲಿ …
Read More »Daily Archives: ಸೆಪ್ಟೆಂಬರ್ 26, 2022
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ಮಾತ್ರ ಬಹುಮುಖ ಪ್ರತಿಭೆಗಳನ್ನು ಕಾಣಲು ಸಾಧ್ಯ – ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ: ಮಕ್ಕಳಲ್ಲಿರುವ ಸೂಪ್ತ ಪ್ರತಿಭೆಗೆ ಅಗತ್ಯ ಅವಕಾಶ ದೊರಕಿಸಿಕೊಟ್ಟಾಗ ಮಾತ್ರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ಮಾತ್ರ ಬಹುಮುಖ ಪ್ರತಿಭೆಗಳನ್ನು ಕಾಣಲು ಸಾಧ್ಯ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-2022 ಕಾರ್ಯಕ್ರಮವನ್ನು ಚೈತನ್ಯ ಪ್ರಾಥಮಿಕ ಪ್ರೌಢ ಶಾಲೆಯಲ್ಲಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದ ಗಣ್ಯರು ಅವರು ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರತಿಭಾ …
Read More »