ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಾ ಮಟ್ಟದ ಪ್ರಥಮ ಸ್ಥಾನ ಪ್ರಶಸ್ತಿ ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದವರು ನೀಡುವ ತಾಲೂಕಾ ಮಟ್ಟದ ಸಂಘಗಳ ವಿಭಾಗದಲ್ಲಿ 2021-22ನೇ ಸಾಲಿನ ಪ್ರಥಮ ಸ್ಥಾನದ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ …
Read More »Daily Archives: ಸೆಪ್ಟೆಂಬರ್ 27, 2022
ಶೋಷನೆಗೆ ಒಳಗಾಗಿರುವದರಿಂದ ಗಾಣಿಗ ಸಮಾಜಕ್ಕೆ ಸರಕಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು- ಶ್ರೀ ಯೋಗಿ ಕಲ್ಲಿನಾಥ ಸ್ವಾಮೀಜಿ
ಮೂಡಲಗಿ: ಜಗತ್ತಿಗೆ ಬೆಳಕನ್ನು ಕೊಟ್ಟ ಗಾಣಿಗ ಸಮುದಾಯ ಇಂದು ಗಾಣಗಳು ಬತ್ತಿಹೊಗಿ ಯಂತ್ರೋಪಕರಣ ಬಂದಾಗಿನಿಂದ ಮೂಲ ಕಸಬು ಕಳೆದುಕೊಂಡು ಶೋಷನೆಗೆ ಒಳಗಾಗಿರುವದರಿಂದ ಗಾಣಿಗ ಸಮಾಜಕ್ಕೆ ಸರಕಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು ಗಾಣಿಗ ಸಮುದಾಯ ಜಗದ್ಗುರು ಕೋಲ್ಹಾರದ ಶ್ರೀ ಯೋಗಿ ಕಲ್ಲಿನಾಥ ಸ್ವಾಮೀಜಿ ಆಗ್ರಹಿಸಿರು. ಅವರು ಮೂಡಲಗಿ ಪಟ್ಟಣದ ಶ್ರೀ ಜ್ಯೋತಿ ಅರ್ಬನ್ ಸೋಸಾಯಿಟಿಯಲ್ಲಿ ಗಾಣಿಗ ಸಮಾಜದಿಂದ ಸತ್ಕಾರ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿ, ಬೆಳಗಾವಿ ಜಿಲ್ಲೆ ಮತ್ತು ರಾಜ್ಯದಲ್ಲಿ ಅನೇಕ …
Read More »೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು …
Read More »‘ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗಿಸುವ ದಸರಾ ಉತ್ಸವ’
‘ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗಿಸುವ ದಸರಾ ಉತ್ಸವ’ ಸಾವಳಗಿ:‘ಸತ್ಯ, ಪ್ರಾಮಾಣಿಕತೆ, ನಂಬಿಕೆ, ವಿಶ್ವಾಸ ಮತ್ತು ಸದ್ಗುಣಗಳನ್ನು ಬೆಳೆಸಿಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯವರು ನುಡಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲ್ಲಿ ದಸರಾ ಮಹೋತ್ಸವ ನಿಮಿತ್ತವಾಗಿ ಏರ್ಪಡಿಸಿದ್ದ ಶ್ರೀದೇವಿ ಮಹಾತ್ಮೆ ಪುರಾಣ ಕಾರ್ಯಕ್ರಮ ಮತ್ತು ಸಾಹಿತ್ಯ, ಸಂಸ್ಕøತಿ ಸೌರಭ ಕಾರ್ಯಕ್ರಮವನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ದಸರಾ ಉತ್ಸವವು ಅಜ್ಞಾನದಿಂದ …
Read More »