Breaking News

Daily Archives: ಸೆಪ್ಟೆಂಬರ್ 28, 2022

ಸೆ. 29 ರಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ

ಇಂದಿನಿಂದ ವಿದ್ಯುತ್ ವ್ಯತ್ಯಯ ಮೂಡಲಗಿ: 110/11ಕೆವಿ 10ಎಮ್‍ವಿಎ 3ನೇಯ ವಿದ್ಯುತ್ ಪರಿವರ್ತಕದಲ್ಲಿ ತಾತ್ರಿಕ ದೋಷ ಆಗಿರುವುದರಿಂದ ದುರಸ್ಥಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಕಾರಣ ಗುರ್ಲಾಪೂರ ಹಾಗೂ ತೋಟದ ವಿದ್ಯುತ್ ಮಾರ್ಗಗಳಲ್ಲಿ ಮತ್ತು ಪಟಗುಂದಿ, ಮಸಗುಪ್ಪಿ, ಮೂಡಲಗಿ ತೋಟದ ವಿದ್ಯುತ್ ಮಾರ್ಗ ಹಾಗೂ ಕಮಲದಿನ್ನಿ, ಮುನ್ಯಾಳ, ರಂಗಾಪೂರ, ಧರ್ಮಟ್ಟಿ ಗ್ರಾಮಗಳಲ್ಲಿ ಪರಿವರ್ತಕ ದುರಸ್ಥಿ ಕಾರ್ಯ ಮುಗಿಯುವರೆಗೆ ಸೆ. 29 ರಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ …

Read More »

ಸಾಮಥ್ರ್ಯ ಇದ್ದರೆ ಪಿಎಫ್‍ಐ ಬ್ಯಾನ್ ಮಾಡಿ ಎಂದು ಸಿದ್ದರಾಮಯ್ಯ ಆಗಾಗ ಮಾಡುತ್ತಿದ್ದ ಉದ್ರೇಕಕಾರಿ ಭಾಷಣಕ್ಕೆ ಈಗ ಉತ್ತರ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಪಿ.ಎಫ್.ಐ ಸಂಘಟನೆ ಐಸಿಸ್ ನಂಥ ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹೊಂದಿ, ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದು ಮಾತ್ರವಲ್ಲದೇ, ಭವಿಷ್ಯದಲ್ಲಿ ಪಿಎಫ್‍ಐ ನಡೆಸಬಹುದಾಗಿದ್ದ ಭಾರಿ ವಿಧ್ವಂಸಕ ಕೃತ್ಯಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ ಶಾ ಅವರು ತೆಗೆದುಕೊಂಡ ಖಡಕ್ ನಿರ್ಧಾರದಿಂದ ದೇಶಾದಂತ್ಯ ಪಿಎಫ್‍ಐ ಮತ್ತುಸಹವರ್ತಿ ಸಂಘಟನೆಗಳನ್ನು ನಿμÉೀಧಿಸಿದ ಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿದ್ದಾರೆ. …

Read More »

ಕಲ್ಲೋಳಿ ಪಟ್ಟಣದಲ್ಲಿ ಅ.7ರಂದು ತಾಲೂಕಾ ಮಟ್ಟದ ಬೃಹತ ಪಂಚಮಸಾಲಿ ಸಮಾಜದ ಸಮಾವೇಶ

ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಶ್ರಿಘ್ರವಾಗಿ ನೀಡುವಂತೆ ಆಗ್ರಹಿಸಿ, ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಅ.7ರಂದು ತಾಲೂಕಾ ಮಟ್ಟದ ಬೃಹತ ಪಂಚಮಸಾಲಿ ಸಮಾಜದ ಸಮಾವೇಶವನ್ನು ಆಯೋಜಿಸು ಮೂಲಕ ಪಂಚಮಸಾಲಿಗಳ ಶಕ್ತಿ ಪ್ರದರ್ಶನದಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಜನರು ಸೇರುವ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ಕೂಡಲಸಂಗಮದ ಬಸವ ಮೃತ್ಯುಂಜಯ ಸ್ವಾಮಿಜಿ ಹೇಳಿದರು. ಬುಧವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದ ಆವರಣದ ರಂಗಮಂಟಪದಲ್ಲಿ ಆಯೋಜಿಸಲಾದ, …

Read More »

‘ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳು ಅವಶ್ಯ’

‘ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳು ಅವಶ್ಯ’ ಮೂಡಲಗಿ: ‘ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಪರಿಗಣಿಸಿದೆ ಕ್ರೀಡಾ ಮನೋಭವ ಮತ್ತು ಶ್ರದ್ಧೆಯಿಂದ ಭಾಗವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ರವಿ ಪಿ. ಸೋನವಾಲಕರ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಇಲಾಖಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರುÀ ದೈಹಿಕ ಮತ್ತು ಮಾನಸಿಕ …

Read More »

30ಕ್ಕೆ ಜಿಲ್ಲಾ ಮಟ್ಟದ ಕಬ್ಬು, ಅರಿಷಿನ್, ಸೋಯಾಬಿನ್ ಕ್ಷೇತ್ರೋತ್ಸವ

30ಕ್ಕೆ ಜಿಲ್ಲಾ ಮಟ್ಟದ ಕಬ್ಬು, ಅರಿಷಿನ್, ಸೋಯಾಬಿನ್ ಕ್ಷೇತ್ರೋತ್ಸವ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರ ತೋಟದಲ್ಲಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಳಗಾವಿ ಜಿಲ್ಲಾ ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಗಳ ಸಹಯೋಗದಲ್ಲಿ ಸೆ. 30ರಂದು ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಕಬ್ಬು, ಅರಿಷಿನ ಹಾಗೂ ಸೋಯಾಬಿನ ಬೆಳೆಗಳ ಜಿಲ್ಲಾ ಮಟ್ಟದ ಕ್ಷೇತ್ರೋತ್ಸವ ಮತ್ತು ಕಿಸಾನಗೋಷ್ಠಿಯನ್ನು ಆಯೋಜಿಸಿರುವರು. …

Read More »