Breaking News

Daily Archives: ಸೆಪ್ಟೆಂಬರ್ 29, 2022

ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಮೂಡಲಗಿ: ಮೂಡಲಗಿ ಮತ್ತು ಗುರ್ಲಾಪೂರ ಹಾಗೂ ವಿವಿಧ ಗ್ರಾಮಸ್ಥರ ಹಲವರು ದಿನಗಳ ಬೇಡಿಕೆಯಂತೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶೇಷ ಅನುದಾನ ಮಂಜೂರ ಮಾಡಿಸಿ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ನೂತನ 4.45 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಎರಡು ಹಂತಸಿನ ಕಟ್ಟಡವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ಯುವ ನಾಯಕ ಸರ್ವೊತ್ತಮ ಜಾರಕಿಹೊಳಿ …

Read More »

ನೆಹರು ಯುವ ಕೇಂದ್ರ ಬೆಳಗಾವಿ ವತಿಯಿಂದ ಯುವ ಉತ್ಸವ 2022 ಕಾರ್ಯಕ್ರಮ

ಬೆಳಗಾವಿ: ಭಾರತ ಸರಕಾರ ನೆಹರು ಯುವ ಕೇಂದ್ರ ಬೆಳಗಾವಿ ವತಿಯಿಂದ ಯುವ ಉತ್ಸವ 2022 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪೇಟಿಂಗ್ ಸ್ಪರ್ಧೆ, ಕವನ ಬರವಣಿಗೆ ಸ್ಪರ್ಧೆ, ಮೊಬೈಲ್ ಪೋಟೋಗ್ರಾಫಿ ಸ್ಪರ್ಧೆ, ಸಾಂಸ್ಕøತಿಕ ಜಾನಪದ ಮತ್ತು ಸಾಂಪ್ರದಾಯಕ ನೃತ್ಯ ಸ್ಪರ್ಧೆ, ಭಾಷಣ ಸ್ಪರ್ಧೆ,ಯುವ ಸಂವಾದ ಈ ಎಲ್ಲಾ ಸ್ಪರ್ಧೆಗಳಲ್ಲಿ ಯಾವುದಾದರೂ ಒಂದರಲ್ಲಿ ಮಾತ್ರ ಭಾಗವಹಿಸಬಹುದು. ಎಂದು ಅಧಿಕಾರಿ ರೋಹಿತ ಕಲರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೇಟಿಂಗ್ ಸ್ಪರ್ಧೆ ಮತ್ತು ಮೊಬೈಲ್ …

Read More »

‘ಮಹಿಳಾ ವಚನ ಸಾಹಿತ್ಯವು ಅನುಭಾವದ ಕಣಜ’

  ‘ಮಹಿಳಾ ವಚನ ಸಾಹಿತ್ಯವು ಅನುಭಾವದ ಕಣಜ’ ಸಾವಳಗಿ: ’12 ಶತಮಾನದಲ್ಲಿ ಮಹಿಳಾ ವಚನಗಾರ್ತಿಯರು ವೈಚಾರಿಕತೆಯ ನೆಲೆಯಲ್ಲಿ ಅನುಭಾವದ ಪ್ರಭುದ್ದತೆಯ ಮೂಲಕ ವಚನ ಸಾಹಿತ್ಯದ ಶ್ರೇಷ್ಠತೆಯನ್ನು ಹೆಚ್ಚಿಸಿದರು’ ಎಂದು ಚಿಕ್ಕೋಡಿಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ಸಹ ಪ್ರಾಧ್ಯಾಪಕಿ ಪ್ರೊ. ರೋಹಿಣಿ ಜೆ. ಹೇಳಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲ್ಲಿ ದಸರಾ ಮಹೋತ್ಸವ ನಿಮಿತ್ತವಾಗಿ ಏರ್ಪಡಿಸಿದ್ದ ಶ್ರೀದೇವಿ ಮಹಾತ್ಮೆ ಪುರಾಣ ಕಾರ್ಯಕ್ರಮ ಮತ್ತು …

Read More »