ರೈತರು ಕೃಷಿ ಚಟುವಟಿಕೆ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಳ್ಳಿ: ಸರ್ವೋತ್ತಮ ಜಾರಕಿಹೊಳಿ *ಬಗರನಾಳ ಪಿಕೆಪಿಎಸ್‍ನಿಂದ ಟ್ಯಾಕ್ಟರ್ ವಿತರಣೆ, ಹಾಲು ಶಿಥಲೀಕರಣ ನೂತನ ಕೇಂದ್ರದ ಉದ್ಘಾಟನೆ * ಗಣ್ಯರಿಗೆ ಸತ್ಕಾರ * ಶ್ರೀಗಳಿಂದ ಆರ್ಶೀವಚನ ಬೆಟಗೇರಿ:ರೈತರು ಕೃಷಿ ಚಟುವಟಿಕೆ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ರೈತರು ಸ್ವಾಭಿಮಾನದಿಂದ ಬದುಕಬೇಕು. ಕೆಎಂಎಫ್ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದು ಕೆಎಂಎಫ್ ಅತ್ಯುತ್ತಮ ಮಟ್ಟದಲ್ಲಿ ಬೆಳೆಯುತ್ತಿದೆ ಎಂದು ಯುವ ನಾಯಕ …
Read More »Monthly Archives: ಸೆಪ್ಟೆಂಬರ್ 2022
ಸರ್ಕಾರಿ ಶಾಲೆಗಳಿಗೆ ಇಲಾಖೆಯ ಯೋಜನೆಗಳೇ ಶ್ರೀರಕ್ಷೆ : ದೇಶಪಾಂಡೆ
ಸರ್ಕಾರಿ ಶಾಲೆಗಳಿಗೆ ಇಲಾಖೆಯ ಯೋಜನೆಗಳೇ ಶ್ರೀರಕ್ಷೆ : ದೇಶಪಾಂಡೆ ಮೂಡಲಗಿ: ಶಿಕ್ಷಕರು ಇಲಾಖೆಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದು ಗೋಕಾಕ ತಾಲೂಕ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಎಮ್.ಎಚ್ ದೇಸಪಾಂಡೆ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದಾಸೋಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಬಿಸಿ ಊಟ ವಿತರಿಸಿ ಮಾತನಾಡಿ, ಸರ್ಕಾರ ಅದರಲ್ಲೂ ಶಿಕ್ಷಣ ಇಲಾಖೆ ಶಾಲೆಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ …
Read More »ಮನುಷ್ಯ ದೈಹಿಕವಾಗಿ ಮಾನಸಿಕವಾಗಿ ಸದ್ರುಡವಾಗಿ ಇರಬೇಕಾದರೆ ದಿನನಿತ್ಯ ಆಟವಾಡಬೇಕು: ಸರ್ವೊತ್ತಮ ಜಾರಕಿಹೊಳಿ
ಮೂಡಲಗಿ: ಮೈಸೂರ ದಸರಾ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ನಮ್ಮ ಭಾಗದ ಕ್ರೀಡಾ ಪಟುಗಳು ಆಡುವದು ಹೆಮ್ಮೆಯ ವಿಷಯ ಎಂದು ಬೆಳಗಾವಿ ಜಿಲ್ಲಾ ಕಬ್ಬಡ್ಡಿ ಅಮೆಚೋರ್ ಅಸೋಶಿಯನ್ ಅಧ್ಯಕ್ಷರಾದ ರಾಹುಲ ಜಾರಕಿಹೊಳಿ ಹೇಳಿದರು. ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ರಂಗ ಮಂದಿರದ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ಇವರುಗಳ ಆಶ್ರಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ದಸರಾ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ಪ್ರಥಮ ಬಂದ …
Read More »ಪಿಕೆಪಿಎಸ್ ಸಂಘದ ಗೋದಾಮು ನೂತನ ಕಟ್ಟಡದ ಉದ್ಘಾಟನೆ
ಬೆಟಗೇರಿ ಪಿಕೆಪಿಎಸ್ ಸಂಘ ಇನ್ನೂ ಹೆಮ್ಮರವಾಗಿ ಬೆಳೆಯಲಿ:ಸರ್ವತ್ತೋಮ ಜಾರಕಿಹೊಳಿ *ಸ್ಥಳೀಯ ಪಿಕೆಪಿಎಸ್ ಸಂಘದ ಗೋದಾಮು ನೂತನ ಕಟ್ಟಡದ ಉದ್ಘಾಟನೆ* ಗಣ್ಯರಿಗೆ ಸತ್ಕಾರ* ಶ್ರೀಗಳಿಂದ ಆರ್ಶೀವಚನ ಬೆಟಗೇರಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರು ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿವೆ. ರೈತರು ದೇಶದ ಬೆನ್ನಲುಬು, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತರ ಹಿತಕ್ಕಾಗಿ ಶ್ರಮೀಸುತ್ತಾ ಬಂದಿದ್ದಾರೆ. ಜಾರಕಿಹೊಳಿ ಕುಟುಂಬದವರು ಸದಾ ನಿಮ್ಮೂಂದಿಗೆ ಇರುತ್ತೇವೆ ಎಂದು ಯುವ ನಾಯಕ ಸರ್ವತ್ತೋಮ ಜಾರಕಿಹೊಳಿ ಹೇಳಿದರು. ಗೋಕಾಕ …
Read More »ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ
ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ ಮೂಡಲಗಿ : ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ …
Read More »ಪಟಗುಂದಿ ಪಿಕೆಪಿಎಸ್ ವಾರ್ಷಿಕ ಸಭೆ
‘ಒಗ್ಗಟ್ಟು ಇದ್ದಲ್ಲಿ ಸಹಕಾರಿ ಸಂಸ್ಥೆಗಳು ಪ್ರಗತಿ ಸಾಧಿಸುತ್ತವೆ’ ಮೂಡಲಗಿ: ‘ಜನರ ಒಗ್ಗಟ್ಟು ಇದ್ದಲ್ಲಿ ಸಹಕಾರಿ ಸಂಘ, ಸಂಸ್ಥೆಗಳು ಬೆಳೆಯುತ್ತವೆ. ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಗ್ರಾಮೀಣ ಜನರ ಬದುಕನ್ನು ಉಜ್ವಲಗೊಳಿಸುವೆ’ ಎಂದು ಯುವ ಧುರೀಣ ಸವೋತ್ತಮ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಪಟಗುಂದಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿರುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು …
Read More »ಭಾರತದ ಕ್ಷಾತ್ರತೇಜತೆಯ ಪರಂಪರೆ ಪುನರುತ್ಥಾನಗೊಳ್ಳುತ್ತಿದೆ: ಸತೀಶ ಕಡಾಡಿ
ಭಾರತದ ಕ್ಷಾತ್ರತೇಜತೆಯ ಪರಂಪರೆ ಪುನರುತ್ಥಾನಗೊಳ್ಳುತ್ತಿದೆ: ಸತೀಶ ಕಡಾಡಿ ಬೆಟಗೇರಿ:ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ದೇಶದ ಸಂಸ್ಕøತಿ ಹಾಗೂ ಕ್ಷಾತ್ರತೇಜತೆಯ ಪರಂಪರೆ ಪುನರುತ್ಥಾನಗೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಧೈರ್ಯಶಾಲಿ ಮತ್ತು ನಿಷ್ಕಲ್ಮಶ ವ್ಯಕ್ತಿತ್ವ ದೇಶದ ಯುವ ಜನತೆಯನ್ನು ದೇಶಕ್ಕಾಗಿ ದುಡಿಯುವಂತೆ ಪ್ರೇರಣೆ ನೀಡುತ್ತಿದೆ ಎಂದು ಬೆಳಗಾವಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಜಿಲ್ಲೆ ರೈತ ಮೋರ್ಚಾ ಹಾಗೂ …
Read More »ದಿ.ಪ್ರತಿಭಾಅಕ್ಕಾ ಪಾಟೀಲ ಅವರ ಪುಣ್ಯಸ್ಮರಣೆ ಆಚರಣೆ
ದಿ.ಪ್ರತಿಭಾಅಕ್ಕಾ ಪಾಟೀಲ ಅವರ ಪುಣ್ಯಸ್ಮರಣೆ ಆಚರಣೆ ಮೂಡಲಗಿ: ರಾಯಭಾಗ ಶಿಕ್ಷಣ ಪ್ರಸಾರಕ ಮಂಡಳದ ಧರ್ಮಟ್ಟಿಯಲ್ಲಿನ ಧರ್ಮಟ್ಟಿ ವಿದ್ಯಾಲಯ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶಿಕ್ಷಣ ಪ್ರೇಮಿ ದಿ. ಪ್ರತಿಭಾಅಕ್ಕಾ ವಸಂತರಾವ ಪಾಟೀಲ ಅವರ 20ನೇ ಪುಣ್ಯಸ್ಮರಣೆಯನ್ನು ಆಚರಿಸಿದರು. ಶಾಲೆಯ ಪ್ರಭಾರಿ ಪ್ರಾಚಾರ್ಯ ಎಸ್.ಎಸ್.ಚಿಪ್ಪಲಕಟ್ಟಿ ಅವರು ಪೂಜೆ ಸಲ್ಲಿಸಿ ಪಾಟೀಲರ ಕುರಿತು ಮಾತನಾಡಿ, ಈ ಸಂಧರ್ಭದಲ್ಲಿ ಎಸ್.ಟಿ.ಹೊನ್ನಕುಪಿ, ಪಿ.ವಿ.ಬಾದರಡಿ, ಜಿ.ಬಿ.ಕಮತೆ, ಎಲ್.ಎನ್.ಕುಂಬಾರ, ಎಚ್.ಎಸ್.ಹಿಪ್ಪರಗಿ, ಶ್ರೀಮತಿ ಎಸ್.ಎಸ್.ದಳವಾಯಿ ಮತ್ತಿತರು ಇದ್ದರು.
Read More »ಉತ್ತರ ಪ್ರದೇಶದಲ್ಲಿ ಬಾಲಕೀಯರ ಮೇಲೆ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಮನವಿ
ಉತ್ತರ ಪ್ರದೇಶದಲ್ಲಿ ಬಾಲಕೀಯರ ಮೇಲೆ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಮನವಿ ಮೂಡಲಗಿ: ಉತ್ತರ ಪ್ರದೇಶ ಲಖೀಂಪೂರ ಜಿಲ್ಲೆಯಲ್ಲಿ ದಲಿತ ಬಾಲಕಿಯರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿ ಆರೋಪಿಗಳನ್ನು ತಕ್ಷಣ ಬಂಧಿಸಿ ಗಲ್ಲಿಗೇರಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮತ್ತು ಮುಡಲಗಿ-ಗೋಕಾಕ ತಾಲೂಕಿನಲ್ಲಿ ಅಕ್ರಮ ಸಾರಾಯಿ ಮಾರಾಟವನ್ನು ಬಂದ ಮಾಡಿಸಬೇಕೆಂದು ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಯಶವಂತ ಮಂಟೂರ …
Read More »ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ
ಮೂಡಲಗಿ: ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಠಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸುವುದು ಅಗತ್ಯ ಹಾಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಜನರಿಗೆ ಕಾರ್ಯಕ್ರಮ ಮಾಡುವ ಮೂಲಕ ಜಾಗೃತಿ ಮಾಡಿಸಲಾಗುತ್ತಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಜಯಶ್ರೀ ಕಂಬಾರ ಹೇಳಿದರು. ಪಟ್ಟಣದ ಜವಳಪ್ಲಾಟ್ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಅಂಗವಾಗಿ ಹಮ್ಮಿಕೊಳ್ಳಲಾದ ಕಿಶೋರಿಯರಿಗೆ ಪೌಷ್ಠಿಕ ಆಹಾರದ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, …
Read More »