ಮೂಡಲಗಿ: ಇಂದಿನ ಯುವ ಪೀಳಿಗೆಯು ಹಿರಿಯರಿಂದ ಸಿಗುವ ಜ್ಞಾನ, ಸಲಹೆ ಸೂಚನೆಗಳನ್ನು ಪೆದುಕೊಂಡು ಅವರ ಮಾರ್ಗದರ್ಶನದಲ್ಲಿ ನಡೆಯಬೇಕು. ವಿವಿಧ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೂಡಲಗಿ ದಿವಾಣಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಶನಿವಾರದಂದು ತಹಶೀಲ್ದಾರ ಕಚೇರಿಯ ಸಭಾಂಗಣಲ್ಲಿ ಗೊಕಾಕ ತಾಲೂಕಾ ಕಾನೂನು ಸೇವೆಗಳ ಸಮಿತಿ, ಮೂಡಲಗಿ ನ್ಯಾಯವಾದಿಗಳ ಸಂಘ, ಮೂಡಲಗಿ ತಾಲೂಕಾಡಳಿತ, ಮಹಿಳಾ …
Read More »Daily Archives: ಅಕ್ಟೋಬರ್ 1, 2022
2ಎ ಮೀಸಲಾತಿಯಿಂದ ಲಿಂಗಾಯತ ಪಂಚಮಸಾಲಿ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ:ಬಸವ ಜಯ ಮೃತ್ಯುಂಜಯ ಶ್ರೀಗಳು
2ಎ ಮೀಸಲಾತಿಯಿಂದ ಲಿಂಗಾಯತ ಪಂಚಮಸಾಲಿ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ:ಬಸವ ಜಯ ಮೃತ್ಯುಂಜಯ ಶ್ರೀಗಳು ಬೆಟಗೇರಿ: ಶಿಕ್ಷಣ ಮತ್ತು ಉದ್ಯೋಗ ಹಿತದೃಷ್ಠಿಯಿಂದ ಪಂಚಮಸಾಲಿ ಲಿಂಗಾಯತರನ್ನು 2ಎ ವರ್ಗದಲ್ಲಿ ಸೇರ್ಪಡೆ ಮಾಡಲು ಹೋರಾಟ ನಿರಂತರವಾಗಿದ್ದು, ಲಿಂಗಾಯತ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ 2ಎ ಮಿಸಲಾತಿಯಿಂದ ಉಜ್ವಲ ಭವಿಷ್ಯವಿದೆ ಎಂದು ಕೂಡಲಸಂಗಮ ಧರ್ಮಕ್ಷೇತ್ರದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಪಂಚಮಸಾಲಿ ಸಮಾಜದ …
Read More »ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ
ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, …
Read More »