ಮೂಡಲಗಿ : ಮಾಧ್ಯಮ ಕ್ಷೇತ್ರವು ಇಡೀ ಭಾರತ ದೇಶದ ಚಿತ್ರಣವನ್ನು ಬದಲಾವಣೆ ಮಾಡುವಂತ ಸಾಮಥ್ರ್ಯವನ್ನು ಹೊಂದಿದ್ದು, ಮಾಧ್ಯಮಗಳು ಮಾಡುವ ಕಾರ್ಯದಿಂದ ಸಾಕಷ್ಟು ಸಮಾಜದಲ್ಲಿ ಸುಧಾರಣೆ ಬದಲಾವಣೆಯಾಗುತ್ತಿವೆ. ಕೆಲವು ಜನರು ಮಾಡುವಂತ ತಪ್ಪು ಕೆಲಸಗಳನ್ನು ಸಾರ್ವಜನಿಕರ ಮುಂದಿಟ್ಟು ಅವರನ್ನು ತಿದ್ದುವಂತ ಕಾರ್ಯ ಮಾಧ್ಯಮ ಕ್ಷೇತ್ರ ಮಾಡುತ್ತಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಮೂಡಲಗಿ ತಾಲೂಕಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ …
Read More »Daily Archives: ಅಕ್ಟೋಬರ್ 3, 2022
‘ಮಗುವಿನ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯ’
ಸಾವಳಗಿಯ ದಸರಾ ಉತ್ಸವ-2022; ಜಾನಪದ, ಶಿಕ್ಷಣ ಚಿಂತನ ‘ಮಗುವಿನ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯ’ ಗೋಕಾಕ:‘ಮಗುವಿನ ಸರ್ವತೋಮುಖ ಬೆಳವಣಿಗೆಯ ಮೂಲಕ ಶ್ರೇಷ್ಠ ವ್ಯಕ್ತಿಯನ್ನಾಗಿಸುವ ಶಕ್ತಿ ಶಿಕ್ಷಣದಲ್ಲಿದೆ’ ಎಂದು ಗೋಕಾಕ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಿಗಾರ ಹೇಳಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲ್ಲಿ ದಸರಾ ಮಹೋತ್ಸವ ನಿಮಿತ್ತವಾಗಿ ಏರ್ಪಡಿಸಿದ್ದ ಶ್ರೀದೇವಿ ಮಹಾತ್ಮೆ ಪುರಾಣ ಕಾರ್ಯಕ್ರಮ ಮತ್ತು ಸಾಹಿತ್ಯ, ಸಂಸ್ಕøತಿ ಸೌರಭ ಕಾರ್ಯಕ್ರಮದಲ್ಲಿ ‘ಮಕ್ಕಳ ಭವಿಷ್ಯದಲ್ಲಿ ಶಿಕ್ಷಣದ …
Read More »