ಬೆಟಗೇರಿ:ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ಶರನವರಾತ್ರಿಯ ಅಂಗವಾಗಿ ಆಯೋಜಿಸಿರುವ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಮತ್ತು 286ನೇ ಬಸವ ಸ್ಮøತಿ ಮಾಸಿಕ ಶಿವಾನುಭವ ಹಾಗೂ ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ರವಿವಾರ ಅ.9 ರಂದು ಸಾಯಂಕಾಲ 4 ಗಂಟೆಗೆ ನಡೆಯಲಿದೆ. ಸ್ಥಳೀಯ ಮೌನಮಲ್ಲಿಕಾರ್ಜುನ ಶ್ರೀಮಠದಲ್ಲಿ 286ನೇ ಬಸವ ಸ್ಮøತಿ ಮಾಸಿಕ ಶಿವಾನುಭವೋತ್ಸವವು ಸಂಜೆ 7ಗಂಟೆಗೆ ನಡೆಯಲಿದ್ದು, ಇಲ್ಲಿಯ ಶ್ರೀಮಠದ ಮೌನಮಲ್ಲಿಕಾರ್ಜುನ ಶಿವಯೋಗಿಗಳ ಅಧ್ಯಕ್ಷತೆ, ಶಿರಹಟ್ಟಿಯ …
Read More »Daily Archives: ಅಕ್ಟೋಬರ್ 8, 2022
ಸರ್ಕಾರ ವಿರುದ್ದ ಕೂಡಲ ಸಂಗದ ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಅಸಮಾಧನ
ಮೂಡಲಗಿ : ಶುಕ್ರವಾರದಂದು ಸರ್ವ ಪಕ್ಷಗಳ ಸಭೆ ಕರೆದು ಜನಸಂಖ್ಯೆ ಆಧಾರದ ಮೇಲೆ ಎಸ್ಸಿ-ಎಸ್ಟಿ ಸಮಾಜದ ಮೀಸಲಾತಿ ಹೆಚ್ಚಳ ಮಾಡಿದರುವುದು ಸಂತಸವಾದರು, ಆ ಸಭೆಯಲ್ಲಿ ಪಂಚಮಸಾಲಿಗಳ ಮೀಸಲಾತಿ ಬಗ್ಗೆ ಚರ್ಚಿಸಿದರೇ ಮೀಸಲಾತಿಗಾಗಿ ಹೋರಾಟ ಮಾಡಿದ ಸಮುದಾಯಗಳಿಗೆ ನೆಮ್ಮದಿ ಸಿಗುತ್ತಿದ್ದು ಎಂದು ಸರ್ಕಾರ ವಿರುದ್ದ ಕೂಡಲ ಸಂಗದ ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಅಸಮಾಧನವನ್ನು ಹೋರ ಹಾಕಿದರು. ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಆಯೋಜಿಸಲಾದ ಪಂಚಮಸಾಲಿಗಳ ಸಭೆಯಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ಸಮಾಜದ …
Read More »ರೈತ ಕಾರ್ಮಿಕರಿಂದಲೇ ಗೋದಾವರಿ ಸಕ್ಕರೆ ಕಾರ್ಖಾನೆಯ ಸುವರ್ಣ ಮಹೋತ್ಸವ
ರೈತ ಕಾರ್ಮಿಕರಿಂದಲೇ ಗೋದಾವರಿ ಸಕ್ಕರೆ ಕಾರ್ಖಾನೆಯ ಸುವರ್ಣ ಮಹೋತ್ಸವ ಮೂಡಲಗಿ:: ಕಳೆದ 50 ವರ್ರ್ಷಗಳಿಂದ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ರೈತರ ಬಾಳಿಗೆ ಬೆಳಕಾಗಿ ಸಾವಿರಾರು ಜನರಿಗೆ ಉದ್ಯೋಗ ದೊರಕಿಸಿ, ಲಕ್ಷಾಂತರ ಜನ ಕೂಲಿಕಾರ್ಮಿಕರಿಗೆ ಜೀವನಾಧಾರವಾಗಿರುವ ಸೈದಾಪುರ ಗ್ರಾಮದ ಸಮೀರವಾಡಿ ಗೋದಾವರಿ ಸಕ್ಕರೆ ಕಾರ್ಖಾನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಅ. 9ರ ಭಾನುವಾರ ರೈತರು, ಕಾರ್ಮಿಕರು ಮತ್ತು ಅಧಿಕಾರಿ ವರ್ಗದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಖಾನೆಯ ಡಿಸ್ಟಿಲರಿ ವಿಭಾಗದ ಕಾರ್ಮಿಕ …
Read More »ಕಲ್ಮೇಶ್ವರ ವೃತ್ತದ ಬಳಿ ನಗರೋತ್ಥಾನ ಯೋಜನೆಯಡಿ 4.05 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
ಮೂಡಲಗಿ : ಮೂಡಲಗಿ ಪಟ್ಟಣದ ರಸ್ತೆಗಳ ಅಭಿವೃದ್ದಿಗೆ ನಗರೋತ್ಥಾನ ಯೋಜನೆಯಡಿ ಅನುದಾನ ಬಿಡುಗಡೆಗೊಂಡಿದ್ದು, ಮತ್ತೇ ಹೆಚ್ಚುವರಿಯಾಗಿ 5 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಪೌರಾಡಳಿತ ಇಲಾಖೆಗೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಪಟ್ಟಣದ ಕಲ್ಮೇಶ್ವರ ವೃತ್ತದ ಬಳಿ ನಗರೋತ್ಥಾನ ಯೋಜನೆಯಡಿ 4.05 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಡಿಸೆಂಬರ ತಿಂಗಳ ಅಂತ್ಯದೊಳಗೆ ಮೂಡಲಗಿ …
Read More »