Breaking News

Daily Archives: ಅಕ್ಟೋಬರ್ 15, 2022

ಸಹಕಾರಿ ಸಂಘಗಳು ಗ್ರಾಮೀಣ ಭಾಗದ ಜನರ ಆರ್ಥಿಕ ಚಟುವಟಿಕೆಗಳ ಕೇಂದ್ರಗಳಾಗಿವೆ

ಮೂಡಲಗಿ: ಸಹಕಾರಿ ಸಂಘಗಳು ಗ್ರಾಮೀಣ ಭಾಗದ ಜನರ ಆರ್ಥಿಕ ಚಟುವಟಿಕೆಗಳ ಕೇಂದ್ರಗಳಾಗಿವೆ ಹಾಗೂ ಸಹಕಾರಿ ಸಂಘಗಳು ಗ್ರಾಹಕರಿಗೆ ನೀಡುತ್ತಿರುವ ಸೇವೆ ಮತ್ತು ಕಾರ್ಯದಕ್ಷತೆ ಪ್ರಶಂಸನೀಯವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಸೆ.14 ರಂದು ಮೂಡಲಗಿ ನಗರದ ಶ್ರೀ ಅನ್ನಪೂರ್ಣೇಶ್ವರಿ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಸಹಕಾರ ಕ್ಷೇತ್ರ ಗ್ರಾಮೀಣ ಭಾಗದ ಜನರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸುವ ಕೇಂದ್ರಗಳಾಗಿವೆ ಆ ಮೂಲಕ …

Read More »

ಶಿಕ್ಷಣ ಇಲಾಖೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಲಿಪಿಕ ನೌಕರರ ಕೊಡುಗೆ ಅಪಾರ- ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ

ಮೂಡಲಗಿ : ಇಂದಿನ ತಂತ್ರಾoಶಯುಕ್ತ ಆಡಳಿತದಲ್ಲಿ ಪ್ರಮುಖವಾಗಿ ಗಣಕಯಂತ್ರದ ಜ್ಞಾನ ಅತ್ಯಾವಶ್ಯಕವಾಗಿದೆ. ಶಿಕ್ಷಣ ಇಲಾಖೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಲಿಪಿಕ ನೌಕರರ ಕೊಡುಗೆ ಅಪಾರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕಾ ಲಿಪಿಕ ನೌಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಎಫ್.ಡಿ.ಎ ಮತ್ತು ಎಸ್.ಡಿ.ಎ ಸಿಬ್ಬಂದಿಗಳಿಗೆ ತಂತ್ರಜ್ಞಾನ ಆಧಾರಿತ ಆಡಳಿತಾತ್ಮಕ ತರಬೇತಿಯ ಒಂದು ದಿನದ …

Read More »

ಶ್ರೀಗಳ ನೇತೃತ್ವದಲ್ಲಿ ಬೆಂಗಳೂರು ವರೆಗೂ ಪಾದಯಾತ್ರೆ ಮೂಲಕ ನೇರವಾಗಿ ಸಿಎಂ ಅವರಿಗೆ ಮನವಿ

ಮೂಡಲಗಿ: ಉಪ್ಪಾರ ಸಮಾಜವನ್ನು ಎಸಿ-ಎಸ್ಟಿಗೆ ಸೇರಿಸಬೇಕೆಂಬ ಉದ್ದೇಶದಿಂದ ಅನೇಕ ವರ್ಷಗಳ ಕಾಲದಿಂದಲೂ ಹೋರಾಟ ಮಾಡುತ್ತಾ ಬಂದಿದ್ದು, ಸರ್ಕಾರ ನಮ್ಮ ಹೋರಾಟಕ್ಕೆ ಇಲ್ಲಿಯವರೆಗೂ ಸ್ಪಂದಿಸಿಲ್ಲ ಆದರಿಂದ ತಾಲೂಕಿನ ಉಪ್ಪಾರ ಸಮಾಜದಿಂದ ಅ.21ರಂದು ಸಾಂಕೇತಿಕವಾಗಿ ಸುಮಾರು ಹತ್ತು ಸಾವಿರ ಜನ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸೇರಿ ತಹಶೀಲ್ದಾರ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಲಾಗುವುದೆಂದು ಎಂದು ಸಮಾಜ ಹಿರಿಯ ಮುಖಂಡ ಬಿ ಬಿ ಹಂದಿಗುಂದ ಹೇಳಿದರು. ಶನಿವಾರದಂದು ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ …

Read More »