ಅ.25 ರಿಂದ ಬೆಟಗೇರಿ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ ಇದೇ ಅ.25ರಿಂದ ಅ.26ರ ವರೆಗೆ ಎರಡು ದಿನಗಳ ಕಾಲ ನಡೆಯಲಿದೆ. ಅ.25 ರಂದು ಬೆಳಿಗ್ಗೆ ಬ್ರಾಹ್ಮೀ ಶುಭ ಮೂಹರ್ತದಲ್ಲಿ ಇಲ್ಲಿಯ ಶ್ರೀ ದುರ್ಗಾದೇವಿ ದೇವರ ದೇವಾಲಯದಲ್ಲಿರುವ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ದೇವಿಗೆ ಉಡಿ ತುಂಬುವ, ಪೂಜೆ, ನೈವೇದ್ಯ ಸಮರ್ಪಣೆ, ಪುರದೇವರ ಪಲ್ಲಕ್ಕಿಗಳ ಆಗಮನ, ಸುಮಂಗಲೆಯರಿಂದ ಆರತಿ ಸಕಲ …
Read More »Daily Archives: ಅಕ್ಟೋಬರ್ 23, 2022
ಉಪ ಸಭಾಪತಿ ಆನಂದ ಮಾಮನಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ
ಉಪ ಸಭಾಪತಿ ಆನಂದ ಮಾಮನಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ ಮೂಡಲಗಿ: ಜಿಲ್ಲೆಯ ಹಿರಿಯ ಧುರೀಣರು, ಧೀಮಂತ ರಾಜಕಾರಣಿ, ಅಜಾತಶತ್ರು, ರಾಜ್ಯ ವಿಧಾನಸಭಾ ಉಪ ಸಭಾಪತಿಗಳು ಹಾಗೂ ಆತ್ಮೀಯರಾದ ಆನಂದ ಚಂದ್ರಶೇಖರ ಮಾಮನಿ ಅವರ ಅಕಾಲಿಕ ನಿಧನ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು. ಆನಂದ ಮಾಮನಿ ಅವರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ …
Read More »ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
*ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ* ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ. ಮೃತರ …
Read More »