Breaking News

Daily Archives: ಅಕ್ಟೋಬರ್ 24, 2022

ಅ.26 ರಿಂದ ಢವಳೇಶ್ವರದಲ್ಲಿ ಬೀರಸಿದ್ಧೇಶ್ವರ ಜಾತ್ರೆ

ಅ.26 ರಿಂದ ಢವಳೇಶ್ವರದಲ್ಲಿ ಬೀರಸಿದ್ಧೇಶ್ವರ ಜಾತ್ರೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಅ.26 ರಿಂದ 28 ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೋಂದಿಗೆ ಶ್ರೀ ಬೀರಸಿದ್ಧೇಶ್ವರ ಜಾತ್ರಾಮಹೋತ್ಸವ ಜರುಗಲಿದೆ ಎಚಿದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅ.26 ರಂದು ಜಾತ್ರಾಮಹೋತ್ಸವ ನಿಮಿತ್ಯ ವ್ಮಧ್ಯಾಹ್ನ 2ಕ್ಕೆ ಸರಕಾರಿ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಾಲ್ಕು ಹಲ್ಲಿನ, ಎರಡು ಹಲ್ಲಿನ ಮತ್ತು ಹಾಲು ಹಲ್ಲಿನ ಟಗರಿನ ಕಾಳಗ ಸ್ಪರ್ಧೆಗಳು ಜರುಗಲ್ಲಿವೆ, ಅಂದು …

Read More »

ಪಠ್ಯೇತರ ಚಟುವಟಿಕೆಗಳು ಜ್ಞಾನಾಭಿವೃದ್ಧಿಗೆ ಪೂರಕ- ಲಕ್ಷ್ಮೀ ಹೆಬ್ಬಾಳ

ಪಠ್ಯೇತರ ಚಟುವಟಿಕೆಗಳು ಜ್ಞಾನಾಭಿವೃದ್ಧಿಗೆ ಪೂರಕ- ಲಕ್ಷ್ಮೀ ಹೆಬ್ಬಾಳ ಮೂಡಲಗಿ: ಶಾಲೆಗಳಲ್ಲಿ ಮೇಲಿಂದ ಮೇಲೆ ಪಠ್ಯೇತರ ಚಟುವಟಿಕೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಪೂರಕವಾಗುವುದರ ಜೊತೆಗೆ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸದೃಢಗೊಳಿಸುತ್ತವೆ ಎಂದು ಮೂಡಲಗಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯೆ ಹಾಗೂ ಶಿಕ್ಷಕರಾದ ಲಕ್ಷ್ಮೀ ಹೆಬ್ಬಾಳ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶುಕ್ರವಾರ ಸಂಜೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಶಾಲೆಯಲ್ಲಿ ಕಳೆದ 5-6 ವರ್ಷಗಳಿಂದ ವಿದ್ಯಾರ್ಥಿಗಳಿಗೆ …

Read More »