Breaking News

Daily Archives: ಅಕ್ಟೋಬರ್ 29, 2022

ಸಡಗರದಿಂದ ನಡೆದ ಬೆಟಗೇರಿ ಶ್ರೀಲಕ್ಷ್ಮೀದೇವಿ ಜಾತ್ರಾಮಹೋತ್ಸವ

ಸಡಗರದಿಂದ ನಡೆದ ಬೆಟಗೇರಿ ಶ್ರೀಲಕ್ಷ್ಮೀದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಅ.27 ರಿಂದ ಅ.28 ಎರಡು ದಿನಗಳ ಕಾಲ ಸಂಭ್ರಮ ಮತ್ತು ಸಡಗರದಿಂದ ಜರುಗಿತು. ಅ.27ರಂದು ಬೆಳಗ್ಗೆ, ಸಂಜೆ 7 ಗಂಟೆಗೆ ಸ್ಥಳೀಯ ಲಕ್ಷ್ಮೀದೇವಿ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ಗುಗೆಗೆ ಪೂಜೆ, ಅಭಿಷೇಕ, ನೈವೇದ್ಯ ಸಮರ್ಪನೆ, ರಾತ್ರಿ 8 ಗಂಟೆಗೆ ದೀಪೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಅ.28ರಂದು ಮುಂಜಾನೆ, …

Read More »