ತುಕ್ಕಾನಟ್ಟಿ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಕೋಟಿಕಂಠ ಗಾಯನ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರದಂದು ಕೋಟಿ ಕಂಠಗಾಯನ ಕಾರ್ಯಕ್ರಮ ಜರುಗಿತು. ಈ ಸಮಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎ.ವ್ಹಿ.ಗಿರೆಣ್ಣವರ ಮಾತನಾಡಿ, ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ ನಮ್ಮ ಸಂಸ್ಕøತಿ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವ ಮೂಡಿಸುವ ಗೀತೆ ಮತ್ತು ಕವನಗಳನ್ನು ನಮ್ಮ ನಾಡಿನ ಹೆಮ್ಮೆಯ ಕವಿಗಳು ಇವುಗಳನ್ನು ಹಾಡುವದರಿಂದ ನಮ್ಮಲ್ಲಿ ನಾಡು ನುಡಿಯ ಬಗ್ಗೆ ಚೈತನ್ಯ …
Read More »Monthly Archives: ಅಕ್ಟೋಬರ್ 2022
ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ
ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಗೋಕಾಕ : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ ಕಂಠ ಗಾಯನ …
Read More »ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‍ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು ರೋಗದಿಂದ ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …
Read More »ಕಿತ್ತೂರು ಉತ್ಸವದಲ್ಲಿ ಮೂಡಲಗಿ ತಾಲೂಕಿನ ವಿಶೇಷ ವೇಷಭೂಷಣ
ಮೂಡಲಗಿ: ಕಿತ್ತೂರು ಚೆನ್ನಮ್ಮಾಜಿ ಉತ್ಸವದಲ್ಲಿ ಜಿಲ್ಲೆಯ ವಿವಿಧ ತಾಲೂಕಿನಿಂದ ಕಣ್ಮನ ಸೆಳೆಯುವಂತ ವೇಷಭೂಷಣಗಳು ಆಗಮಿಸಿದವು, ಮೂಡಲಗಿ ತಾಲೂಕಾಡಳಿದಿಂದ ಪಟ್ಟಣದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಶಿಬಿರಾರ್ಥಿಗಳಿಂದ ತಾಲೂಕಿನ ವಿಷೇಶತೆಯನ್ನು ತೋರಿಸುವಂತ ವೇಷಭೂಷಣವು ಕೂಡಾ ಭಾಗವಹಿಸಿತ್ತು. ಪಾರಿಜಾತದ ಪಿತಾಮಹ ಕುಲಗೋಡ ಗ್ರಾಮದ ತಮ್ಮಣ್ಣ, ಪಾರಿಜಾತ ಕಲಾವಿದೆ ಕೌಜಲಗಿ ನಿಂಗಮ್ಮ, ಆನಂದ ಕಂದ ಬೆಟಗೇರಿ ಕೃಷ್ಣಶರ್ಮಾ ಕವಿ, ಚತುರ ಕಾದಂಬರಿಕಾರ ಕೃಷ್ಣಮೂರ್ತಿ ಪುರಾಣಿಕ ಮಹಾತ್ಮರ ವೇಷಭೂಷಣಗಳೊಂದಿಗೆ ಭಾಗವಹಿಸಿದರು. ಕಿತ್ತೂರು ಉತ್ಸವದಲ್ಲಿ ತಾಲೂಕಿನ …
Read More »ಅ.26 ರಿಂದ ಢವಳೇಶ್ವರದಲ್ಲಿ ಬೀರಸಿದ್ಧೇಶ್ವರ ಜಾತ್ರೆ
ಅ.26 ರಿಂದ ಢವಳೇಶ್ವರದಲ್ಲಿ ಬೀರಸಿದ್ಧೇಶ್ವರ ಜಾತ್ರೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಅ.26 ರಿಂದ 28 ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೋಂದಿಗೆ ಶ್ರೀ ಬೀರಸಿದ್ಧೇಶ್ವರ ಜಾತ್ರಾಮಹೋತ್ಸವ ಜರುಗಲಿದೆ ಎಚಿದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅ.26 ರಂದು ಜಾತ್ರಾಮಹೋತ್ಸವ ನಿಮಿತ್ಯ ವ್ಮಧ್ಯಾಹ್ನ 2ಕ್ಕೆ ಸರಕಾರಿ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಾಲ್ಕು ಹಲ್ಲಿನ, ಎರಡು ಹಲ್ಲಿನ ಮತ್ತು ಹಾಲು ಹಲ್ಲಿನ ಟಗರಿನ ಕಾಳಗ ಸ್ಪರ್ಧೆಗಳು ಜರುಗಲ್ಲಿವೆ, ಅಂದು …
Read More »ಪಠ್ಯೇತರ ಚಟುವಟಿಕೆಗಳು ಜ್ಞಾನಾಭಿವೃದ್ಧಿಗೆ ಪೂರಕ- ಲಕ್ಷ್ಮೀ ಹೆಬ್ಬಾಳ
ಪಠ್ಯೇತರ ಚಟುವಟಿಕೆಗಳು ಜ್ಞಾನಾಭಿವೃದ್ಧಿಗೆ ಪೂರಕ- ಲಕ್ಷ್ಮೀ ಹೆಬ್ಬಾಳ ಮೂಡಲಗಿ: ಶಾಲೆಗಳಲ್ಲಿ ಮೇಲಿಂದ ಮೇಲೆ ಪಠ್ಯೇತರ ಚಟುವಟಿಕೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಪೂರಕವಾಗುವುದರ ಜೊತೆಗೆ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸದೃಢಗೊಳಿಸುತ್ತವೆ ಎಂದು ಮೂಡಲಗಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯೆ ಹಾಗೂ ಶಿಕ್ಷಕರಾದ ಲಕ್ಷ್ಮೀ ಹೆಬ್ಬಾಳ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶುಕ್ರವಾರ ಸಂಜೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಶಾಲೆಯಲ್ಲಿ ಕಳೆದ 5-6 ವರ್ಷಗಳಿಂದ ವಿದ್ಯಾರ್ಥಿಗಳಿಗೆ …
Read More »ಅ.25 ರಿಂದ ಬೆಟಗೇರಿ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ
ಅ.25 ರಿಂದ ಬೆಟಗೇರಿ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ ಇದೇ ಅ.25ರಿಂದ ಅ.26ರ ವರೆಗೆ ಎರಡು ದಿನಗಳ ಕಾಲ ನಡೆಯಲಿದೆ. ಅ.25 ರಂದು ಬೆಳಿಗ್ಗೆ ಬ್ರಾಹ್ಮೀ ಶುಭ ಮೂಹರ್ತದಲ್ಲಿ ಇಲ್ಲಿಯ ಶ್ರೀ ದುರ್ಗಾದೇವಿ ದೇವರ ದೇವಾಲಯದಲ್ಲಿರುವ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ದೇವಿಗೆ ಉಡಿ ತುಂಬುವ, ಪೂಜೆ, ನೈವೇದ್ಯ ಸಮರ್ಪಣೆ, ಪುರದೇವರ ಪಲ್ಲಕ್ಕಿಗಳ ಆಗಮನ, ಸುಮಂಗಲೆಯರಿಂದ ಆರತಿ ಸಕಲ …
Read More »ಉಪ ಸಭಾಪತಿ ಆನಂದ ಮಾಮನಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ
ಉಪ ಸಭಾಪತಿ ಆನಂದ ಮಾಮನಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ ಮೂಡಲಗಿ: ಜಿಲ್ಲೆಯ ಹಿರಿಯ ಧುರೀಣರು, ಧೀಮಂತ ರಾಜಕಾರಣಿ, ಅಜಾತಶತ್ರು, ರಾಜ್ಯ ವಿಧಾನಸಭಾ ಉಪ ಸಭಾಪತಿಗಳು ಹಾಗೂ ಆತ್ಮೀಯರಾದ ಆನಂದ ಚಂದ್ರಶೇಖರ ಮಾಮನಿ ಅವರ ಅಕಾಲಿಕ ನಿಧನ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು. ಆನಂದ ಮಾಮನಿ ಅವರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ …
Read More »ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
*ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ* ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ. ಮೃತರ …
Read More »ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ
*ಸರಕಾರದ ಮೀಸಲಾತಿ ಸಂಬಂಧ ನಡೆಸುತ್ತಿರುವ ಸಮಾಜಗಳ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು* *ಮುಖ್ಯಮಂತ್ರಿಗಳ ಬಳಿ ನಿಯೋಗವನ್ನು ತೆಗೆದುಕೊಂಡು ಹೋಗೋಣ. ಮೀಸಲಾತಿ ಸಂಬಂಧ ಒಗ್ಗಟ್ಟಿನಿಂದ ಹಕ್ಕೋತ್ತಾಯ ಮಂಡಿಸೋಣ* ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ:* ಈಗಾಗಲೇ ಸರ್ಕಾರದ ಮೀಸಲಾತಿ ಸಂಬಂಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ …
Read More »