Breaking News
Home / 2022 / ಅಕ್ಟೋಬರ್ (page 5)

Monthly Archives: ಅಕ್ಟೋಬರ್ 2022

ಮಕ್ಕಳಲ್ಲಿ ಸಾಹಿತ್ಯ, ಸಂಗೀತದ ಅಭಿರುಚಿ ಬೆಳೆಸಬೇಕು- ಶ್ರೀಧರಬೋಧ ಸ್ವಾಮೀಜಿ

 ಮಕ್ಕಳಲ್ಲಿ ಸಾಹಿತ್ಯ, ಸಂಗೀತದ ಅಭಿರುಚಿ ಬೆಳೆಸಬೇಕು ಮೂಡಲಗಿ: ‘ಸ್ವರ, ರಾಗ, ಲಯ, ಭಾವ ಹಾಗೂ ಶೃತಿಗಳ ಸಮನ್ವಯತೆಯ ಸಂಗೀತವು ಮನುಷ್ಯನ ಜೀವನೋತ್ಸಾಹವನ್ನು ವೃದ್ಧಿಸುವ ಶಕ್ತಿಯನ್ನು ಹೊಂದಿದೆ’ ಎಂದು ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀಧರಬೋಧ ಸ್ವಾಮೀಜಿ ಹೇಳಿದರು. ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಜ್ಞಾನ ದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಸಹಯೋಗದಲ್ಲಿ ಬೆಳದಿಂಗಳ ಸಾಹಿತ್ಯ ಚಿಂತನ, ಮಂಥನ ತಿಂಗಳ ಕಾರ್ಯಕ್ರಮದ ಅಡಿಯಲ್ಲಿ ಏರ್ಪಡಿಸಿದ್ದ ಸಾಹಿತ್ಯ ಮತ್ತು ಸಂಗೀತ ಕಾರ್ಯಕ್ರಮವನ್ನು ತಬಲಾ ವಾದ್ಯವನ್ನು …

Read More »

ಮೌನಕ್ಕೆ ಮಹಾನ್ ಶಕ್ತಿ ಇದೆ: ಫಕೀರದಿಂಗಾಲೇಶ್ವರ ಸ್ವಾಮಿಜಿ

ಮೌನಕ್ಕೆ ಮಹಾನ್ ಶಕ್ತಿ ಇದೆ: ಫಕೀರದಿಂಗಾಲೇಶ್ವರ ಸ್ವಾಮಿಜಿ ಬೆಟಗೇರಿ: ಶ್ರೀದೇವಿಯು ಶಕ್ತಿ ದೇವತೆÉಯಾಗಿದ್ದಾಳೆ. ಮೌನದಲ್ಲಿರುವ ಆನಂದ, ಶಾಂತಿ, ನೆಮ್ಮದಿ ಮತ್ತೊಂದರಲ್ಲಿ ಸಿಗುವುದಿಲ್ಲಾ, ಮೌನ ಅನಂತ ಭಾಷೆಗಳ ಆಗರವಾಗಿದೆ. ಮೌನಕ್ಕೆ ಮಹಾನ್ ಶಕ್ತಿ ಇದೆ ಎಂದು ಶಿರಹಟ್ಟಿಯ ಜಗದ್ಗುರು ಫಕೀರೇಶ್ವರ ಸಂಸ್ಥಾನಮಠದ ನೂತನ ಉತ್ತರಾಧಿಕಾರಿ ಫಕೀರದಿಂಗಾಲೇಶ್ವರ ಸ್ವಾಮಿಜಿ ಹೇಳಿದರು. ಸಮೀಪದ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ನವರಾತ್ರಿಯ ಅಂಗವಾಗಿ ಅ.9ರಂದು ನಡೆದ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ, 286ನೇ ಬಸವ …

Read More »

ಕೆಎಲ್‍ಇ ಆಸ್ಪತ್ರೆಯಲ್ಲಿ ಉಚಿತವಾಗಿ ದೊರಕುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು: ಜಯಾನಂದ ಮುನವಳ್ಳಿ

ಕೆಎಲ್‍ಇ ಆಸ್ಪತ್ರೆಯಲ್ಲಿ ಉಚಿತವಾಗಿ ದೊರಕುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು: ಜಯಾನಂದ ಮುನವಳ್ಳಿ ಬೆಟಗೇರಿ:ಕೆ.ಎಲ್.ಇ ಸಂಸ್ಥೆಯ ಆಸ್ಪತ್ರೆಯಲ್ಲಿ ಖ್ಯಾತ ವೈದ್ಯರು ವಿವಿಧ ರೋಗಗಳ ಕುರಿತು ಉಚಿತ ತಪಾಸಣೆ ಮಾಡಿ ಔಷಧಿಗಳನ್ನು ನೀಡಿ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡುತ್ತಾರೆ. ಸಾರ್ವಜನಿಕ ರೋಗಿಗಳು ಕೆ.ಎಲ್.ಇ ಆಸ್ಪತ್ರೆಯಲ್ಲಿ ಉಚಿತವಾಗಿ ದೊರಕುವ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಬೆಳಗಾವಿ ಕೆ.ಎಲ್.ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು. ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ …

Read More »

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 79ನೇ ಅನ್ನದಾಸೋಹ ‘ಅನ್ನದಾನವು ಶ್ರೇಷ್ಠ ದಾನವಾಗಿದೆ’

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 79ನೇ ಅನ್ನದಾಸೋಹ ‘ಅನ್ನದಾನವು ಶ್ರೇಷ್ಠ ದಾನವಾಗಿದೆ’  ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 79ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಅತಿಥಿ ಮಾಹಿತಿ ಹಕ್ಕು ಹೋರಾಟಗಾರ ಬಿ.ಜಿ. ಗಡಾದ ಅವರು ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಲಯನ್ಸ್ ಕ್ಲಬ್‍ವು ಪ್ರತಿ ತಿಂಗಳದಲ್ಲಿ …

Read More »

ಅರಭಾವಿ ಕ್ಷೇತ್ರದಲ್ಲಿ ಪಂಚಮಸಾಲಿಗಳ 2ಎ ಮೀಸಲಾತಿ ಅಭಿಯಾನ ಯಶಸ್ವಿ-ಪಿರೋಜಿ

ಅರಭಾವಿ ಕ್ಷೇತ್ರದಲ್ಲಿ ಪಂಚಮಸಾಲಿಗಳ 2ಎ ಮೀಸಲಾತಿ ಅಭಿಯಾನ ಯಶಸ್ವಿ-ಪಿರೋಜಿ ಮೂಡಲಗಿ : ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಮೂಡಲಗಿ ತಾಲೂಕಾ ಮತ್ತು ಅರಭಾವಿ ಕ್ಷೇತ್ರದಲ್ಲಿ ಜರುಗಿದ ಪಂಚಮಸಾಲಿಗಳ 2ಎ ಮೀಸಲಾತಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸುವ ಮೂಲಕ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ನೀಡಿ ಸಮಾವೇಶ ಯಶಸ್ವಿಗೊಳಿಸಿ ಒಗ್ಗಟ್ಟನ್ನು ತೋರಿದ ಕಾರ್ಯದಿಂದ ಶ್ರೀಗಳ ಕೈ ಮತ್ತಷ್ಟು ಬಲ ಪಡಿಸಿದಂತಾಗಿದೆ ಎಂದು ಪಂಚಮಸಾಲಿ ಸಂಘಟನೆಯ ಜಿಲ್ಲಾ ಕಾರ್ರ್ಯಾಧ್ಯಕ್ಷ ನಿಂಗಪ್ಪ …

Read More »

ವಿದ್ಯುತ್ ವ್ಯತ್ಯಯ

ನಾಳೆ ವಿದ್ಯುತ್ ವ್ಯತ್ಯಯ ಮೂಡಲಗಿ: ತಾಲೂಕಿನ ಹಳ್ಳೂರ ವಿದ್ಯುತ್ ವಿತರಣಾ ಉಪ ಕೇಂದ್ರದ ಕಮಲದಿನ್ನಿಗೆ ಪೂರೈಕೆ ಯಾಗುತ್ತಿರುವ ಹಳ್ಳೂರ ಗ್ರಾಮದ 250ಕೆವಿಎ ವಿದ್ಯುತ್ ಪರಿವರ್ತಕವನ್ನು ಮೇಲ್ದರ್ಜೆಗೆ ಏರಿಸುವ ಕಾಮಗಾರಿ ಕೈಗೊಳ್ಳವರಿದ್ದು, ಅ.11 ಮತ್ತು 12 ರಂದು ಮುಂಜಾನೆ 10ಗಂಟೆಯಿಂದ ಸಂಜೆ ಗಂಟೆಯವರೆಗೆ ಹಳ್ಳೂರ, ಶಿವಾಪೂರ, ಖಾನಟ್ಟಿ, ಮುನ್ಯಾಳ, ಕಮಲದಿನ್ನಿ, ರಂಗಾಪೂರ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಮೂಡಲಗಿ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್ ಎಸ್ …

Read More »

ಇಲೆಕ್ಟ್ರಿಕಲ್ ಬೈಕ್ ತಯಾರಿಸಿದ ಅರಭಾವಿ ಮಠದ ಯುವಕ ಅಮಿತ ಬಿಲಕುಂದಿ ಅಮಿತಗೆ ಭೇಷ್ ಎಂದು ಬೆನ್ನು ತಟ್ಟಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಇಲೆಕ್ಟ್ರಿಕಲ್ ಬೈಕ್ ತಯಾರಿಸಿದ ಅರಭಾವಿ ಮಠದ ಯುವಕ ಅಮಿತ ಬಿಲಕುಂದಿ ಅಮಿತಗೆ ಭೇಷ್ ಎಂದು ಬೆನ್ನು ತಟ್ಟಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಪರಿಸರ ಸ್ನೇಹಿಯಾಗಿರುವ ಇಲೆಕ್ಟ್ರಿಕಲ್ ಬೈಕ್‍ನ್ನು ತಯಾರಿಸುವ ಮೂಲಕ ಅರಭಾವಿ ಮಠದ ಯುವಕ ಮಾದರಿಯಾಗುವ ಮೂಲಕ ಹೊಸ ಸಾಹಸಕ್ಕೆ ಕೈ ಹಾಕಿದ್ದಾನೆ. ಮೂಡಲಗಿ ತಾಲೂಕಿನ ಅರಭಾವಿ ಮಠದ ಅಮಿತ ರಾಮಪ್ಪ ಬಿಲಕುಂದಿ ಎಂಬ ಡಿಪ್ಲೋಮಾ ಪದವೀಧರ ಹೊಚ್ಚ ಹೊಸ ಇಲೆಕ್ಟ್ರಿಕಲ್ ಬೈಕ್ ನಿರ್ಮಾಣ ಮಾಡುವ ಮೂಲಕ …

Read More »

ಬೆಟಗೇರಿಯಲ್ಲಿ ಸಡಗರದಿಂದ ಶೀಗಿಹುಣ್ಣಿಮೆ ಆಚರಣೆ

ಬೆಟಗೇರಿಯಲ್ಲಿ ಸಡಗರದಿಂದ ಶೀಗಿಹುಣ್ಣಿಮೆ ಆಚರಣೆ ಬೆಟಗೇರಿ: ಗ್ರಾಮದಲ್ಲಿ ಶೀಗಿಹುಣ್ಣಿಮೆ ಪ್ರಯುಕ್ತ ರೈತರು ತಮ್ಮ ತಮ್ಮ ಹೊಲ-ಗದ್ದೆಗಳÀಲ್ಲಿರುವ ಹಚ್ಚ ಹಸಿರಿನ ಬೆಳೆಗಳ ನಡುವೆ ಭೂಮಿತಾಯಿಗೆ ಉಡಿತುಂಬಿ, ಪೂಜಿಸಿ, ಚರಗ ಚಲ್ಲುವ ಕಾರ್ಯಕ್ರಮ ಅ.9ರಂದು ಸಡಗರದಿಂದ ನಡೆಯಿತು. ಗ್ರಾಮದ ಎಲ್ಲರ ಮನೆಗಳಲ್ಲಿ ರವಿವಾರದಂದು ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿತ್ತು, ಇಲ್ಲಿಯ ರೈತ ಕುಟುಂಬದ ಮಕ್ಕಳು ಸೇರಿದಂತೆ ಎಲ್ಲರೂ ಒಟ್ಟಿಗೆ ಸೇರಿಕೊಂಡು ಎತ್ತುಗಳನ್ನು ಶೃಂಗರಿಸಿ, ಎತ್ತಿನ ಬಂಡಿ ಹೂಡಿಕೊಂಡು, ಕೆಲವರು ಕಾಲ್ನಡೆಗೆಯಲ್ಲಿ, ಇನ್ನೂ …

Read More »

ಗೋದಾವರಿ ಸಕ್ಕರೆ ಕಾರ್ಖಾನೆಯ ಸಡಗರದ ಸುವರ್ಣ ಸಂಭ್ರಮ ! ಜನಸಾಗರದ ಮಧ್ಯೆ ಮಾಲೀಕರಿಗೆ ಅಭಿಮಾನ ಸನ್ಮಾನಗಳ ಸುರಿಮಳೆ !

ಗೋದಾವರಿ ಸಕ್ಕರೆ ಕಾರ್ಖಾನೆಯ ಸಡಗರದ ಸುವರ್ಣ ಸಂಭ್ರಮ ! ಜನಸಾಗರದ ಮಧ್ಯೆ ಮಾಲೀಕರಿಗೆ ಅಭಿಮಾನ ಸನ್ಮಾನಗಳ ಸುರಿಮಳೆ ! ಮೂಡಲಗಿ: ಸಮೀಪದ ಸೈದಾಪೂರ- ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ರೈತ, ಕಾರ್ಮಿಕ, ಅಧಿಕಾರಿ ವರ್ಗದಿಂದ ಭಾನುವಾರ ಅದ್ದೂರಿ ಸುವರ್ಣ ಮಹೋತ್ಸವ ಜರುಗಿತು. ರೈತ, ಕಾರ್ಮಿಕರ ನಾಡಿ ಮಿಡಿತ ಅರಿತು 5 ದಶಕಗಳ ಕಾಲ ಈ ಭಾಗದಲ್ಲಿ ಉತ್ಪನ್ನ, ಉದ್ಯೋಗ ಕ್ಷೇತ್ರದಲ್ಲಿ ಕ್ರಾಂತಿ ಮಾಡಿ ಸಮೃದ್ದಿಗೆ …

Read More »

ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ಶರನವರಾತ್ರಿ

ಬೆಟಗೇರಿ:ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ಶರನವರಾತ್ರಿಯ ಅಂಗವಾಗಿ ಆಯೋಜಿಸಿರುವ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಮತ್ತು 286ನೇ ಬಸವ ಸ್ಮøತಿ ಮಾಸಿಕ ಶಿವಾನುಭವ ಹಾಗೂ ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ರವಿವಾರ ಅ.9 ರಂದು ಸಾಯಂಕಾಲ 4 ಗಂಟೆಗೆ ನಡೆಯಲಿದೆ. ಸ್ಥಳೀಯ ಮೌನಮಲ್ಲಿಕಾರ್ಜುನ ಶ್ರೀಮಠದಲ್ಲಿ 286ನೇ ಬಸವ ಸ್ಮøತಿ ಮಾಸಿಕ ಶಿವಾನುಭವೋತ್ಸವವು ಸಂಜೆ 7ಗಂಟೆಗೆ ನಡೆಯಲಿದ್ದು, ಇಲ್ಲಿಯ ಶ್ರೀಮಠದ ಮೌನಮಲ್ಲಿಕಾರ್ಜುನ ಶಿವಯೋಗಿಗಳ ಅಧ್ಯಕ್ಷತೆ, ಶಿರಹಟ್ಟಿಯ …

Read More »