Breaking News

Daily Archives: ನವೆಂಬರ್ 3, 2022

ಇಂದು ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸರ್ವೋತ್ತಮ ಜಾರಕಿಹೊಳಿ

ಇಂದು ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸರ್ವೋತ್ತಮ ಜಾರಕಿಹೊಳಿ ಬೆಟಗೇರಿ:ಅರಭಾಂವಿ ಮತಕ್ಷೇತ್ರದ ಎಲ್ಲಾ ಜನರಿಗೆ ಜಾರಕಿಹೊಳಿ ಕುಟುಂಬ ಬೆನ್ನಲುಬುವಾಗಿರುತ್ತದೆ. ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ …

Read More »

ಮೂಡಲಗಿಯಲ್ಲಿ ಮೈಸೂರು ದಸರಾ ನೆನಪಿಸುವ ಕನ್ನಡದ ಅದ್ದೂರಿ ಜಾತ್ರೆ

ಮೂಡಲಗಿಯಲ್ಲಿ ಮೈಸೂರು ದಸರಾ ನೆನಪಿಸುವ ಕನ್ನಡದ ಅದ್ದೂರಿ ಜಾತ್ರೆ ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ *ಅಪ್ಪು ಹೆಸರಿನಲ್ಲಿ ಇಷ್ಟರಲ್ಲಿಯೇ ಕೆಎಂಎಫ್‍ದಿಂದ ಉತ್ಪನ್ನ ಬಿಡುಗಡೆ-ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ತಾಲ್ಲೂಕು ರಾಜ್ಯೋತ್ಸವ ಸಮಿತಿಯಿಂದ ಗುರುವಾರ ಆಚರಿಸಿದ 67ನೇ …

Read More »