ತೋಟದ ರಸ್ತೆಗಳು ರೈತರಿಗೆ ಅತ್ಯಂತ ಅವಶ್ಯಕ:ಸರ್ವೋತ್ತಮ ಜಾರಕಿಹೊಳಿ ಬೆಟಗೇರಿ:ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ತೋಟದ ರಸ್ತೆಗಳು ರೈತರಿಗೆ ಅತ್ಯಂತ ಅವಶ್ಯಕವಾಗಿವೆ. ಬೆಟಗೇರಿ ಗ್ರಾಮಸ್ಥರ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ವಿವಿಧ ತೋಟಗಳ …
Read More »Daily Archives: ನವೆಂಬರ್ 5, 2022
ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ನಾಗನೂರ : ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ 1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಕಾಮಗಾರಿಗೆ ಗುದ್ದಲಿ ಪೂಜೆ ಮೂಡಲಗಿ : ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು 1.89 ಕೋಟಿ ರೂ. …
Read More »