Breaking News

Daily Archives: ನವೆಂಬರ್ 16, 2022

ಬೆಟಗೇರಿ ಚೈತನ್ಯ ಸೊಸೈಟಿ ಶಾಖೆಯಲ್ಲಿ ಸಹಕಾರಿ ಸಪ್ತಾಹ ಆಚರಣೆ

ಬೆಟಗೇರಿ ಚೈತನ್ಯ ಸೊಸೈಟಿ ಶಾಖೆಯಲ್ಲಿ ಸಹಕಾರಿ ಸಪ್ತಾಹ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊಸೈಟಿ ಶಾಖೆಯಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಪ್ರಯುಕ್ತ ನ.14ರಂದು ಸಹಕಾರಿ ಸಪ್ತಾಹ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಖೆಯ ಮುಖ್ಯ ಕಾರ್ಯನಿವಾಹಕ ವಿಠಲ ನೇಮಗೌಡರ  ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಸಮರ್ಪಿಸಿ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಬನಪ್ಪ ಚಂದರಗಿ, ವಿವೇಕ …

Read More »