*ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ* *ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ.* *ಗೋಕಾಕ*: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ …
Read More »Daily Archives: ನವೆಂಬರ್ 19, 2022
ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ಕಲಿಬೇಕು ಎನ್ನುವ ಉದ್ದೇಶದಿಂದ ಪ್ರಾಯೋಜಿಕವಾಗಿ ಐದು ಸ್ಮಾರ್ಟ್ ಕ್ಲಾಸ್‍ಗಳನ್ನು ನೀಡಲಾಗಿದೆ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿ : ಮಕ್ಕಳ ಭವಿಷ್ಯದಲ್ಲಿ ಶಿಕ್ಷಣ ಅನ್ನುವುದು ಮುಂದಿನ ದಿನಗಳಲ್ಲಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹೀಗಾಗಿ ಮೊದಲಿನ ಶಿಕ್ಷಣ ಪದ್ಧತಿಯಲ್ಲಿ ಹೊಸ ಬದಲಾವಣೆಯನ್ನು ತರಬೇಕು ಹಾಗೂ ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ಕಲಿಬೇಕು ಎನ್ನುವ ಉದ್ದೇಶದಿಂದ ಪ್ರಾಯೋಜಿಕವಾಗಿ ಐದು ಸ್ಮಾರ್ಟ್ ಕ್ಲಾಸ್‍ಗಳನ್ನು ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ಪಟ್ಟಣದ ಕೃಷ್ಣಪ್ಪ ಹ.ಸೋನವಾಲಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದ …
Read More »