Breaking News

Daily Archives: ನವೆಂಬರ್ 26, 2022

*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ*

*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ* *ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ* ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್‍ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ …

Read More »

ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ

ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಮೂಡಲಗಿ: ವಿದ್ಯಾರ್ಥಿಗಳು ಮೋಬೈಲ್ ಬಳಕೆಯಿಂದ ದೂರವಿದ್ದು ವಿದ್ಯಾರ್ಜನೆ ಕಡೆ ಗಮನಹರಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು. ಶನಿವಾರಂದು ಪಟ್ಟಣದ ಶ್ರೀನಿವಾಸ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ ಶಾಲೆಯಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ …

Read More »