ನ.29ರಂದು ಬೆಟಗೇರಿ ದ್ಯಾಮವ್ವದೇವಿ ಕಾರ್ತಿಕೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ನ.29ರಂದು ನಡೆಯಲಿದೆ. ನ.29ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು, ಪುರದೇವರ ವಿವಿಧ ಪಲ್ಲಕ್ಕಿಗಳ ಬರಮಾಡಿಕೊಳ್ಳುವದು, ಸಂಜೆ 7 ಗಂಟೆಗೆ ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ ಬಳಿಕ ಮಹಾಪ್ರಸಾದ, ದೀಪೋತ್ಸವ, …
Read More »Daily Archives: ನವೆಂಬರ್ 27, 2022
ನ.29 ರಂದು ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈಧ್ಯಕೀಯ ತಪಾಸನಾ ಶಿಬಿರ
ನ.29 ರಂದು ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈಧ್ಯಕೀಯ ತಪಾಸನಾ ಶಿಬಿರ ಮೂಡಲಗಿ: ಸನ್.2022-23 ನೇ ಸಾಲಿನ 1 ರಿಂದ 10 ನೇ ತರಗತಿಯಲ್ಲಿರುವ ಮೂಡಲಗಿ ವಲಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈಧ್ಯಕೀಯ ತಪಾಸನಾ ಶಿಬಿರವನ್ನು ನ.29 ರಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5-30 ರ ವರೆಗೆ ನಾಗನೂರ ಪಟ್ಟಣದ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ …
Read More »