ವಿವಿಧ ಕ್ಷೇತ್ರದಲ್ಲಿ ಪಾರ್ವತೇರ ಸಲ್ಲಿಸಿದ ಸೇವೆ ಅವಿಸ್ಮರಣಿಯವಾಗಿದೆ: ಬಸವರಾಜ ಪಣದಿ ಬೆಟಗೇರಿ:ಪುಂಡಲೀಕಪ್ಪ ಮಹಾರಾಜರು ನಾಮಾಂಕಿತದಿಂದ ಪ್ರಚಲಿತರಾದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಆಧ್ಯಾತ್ಮಜೀವಿ ದಿ.ಪುಂಡಲೀಕಪ್ಪ ಪಾರ್ವತೇರ ಅವರ ಸಾಮಾಜಿಕ, ಶೈಕ್ಷಣಿಕ, ಸಹಕಾರ ಹಾಗೂ ಆಧ್ಯಾತ್ಮ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅವಿಸ್ಮರಣೀಯವಾಗಿದೆ ಎಂದು ಬೆಟಗೇರಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ವ್ಯವಸ್ಥಾಪಕ, ಆಧ್ಯಾತ್ಮಜೀವಿ ಪುಂಡಲೀಕಪ್ಪ …
Read More »