Breaking News
Home / 2022 / ನವೆಂಬರ್ (page 3)

Monthly Archives: ನವೆಂಬರ್ 2022

ಸಮಾನ ಹಾಗೂ ಉತ್ತಮ ಶಿಕ್ಷಣ ಎಲ್ಲರ ಹಕ್ಕು- ಅಪೇಕ್ಷಾ ಹೊಸಟ್ಟಿ

ಸಮಾನ ಹಾಗೂ ಉತ್ತಮ ಶಿಕ್ಷಣ ಎಲ್ಲರ ಹಕ್ಕು- ಅಪೇಕ್ಷಾ ಹೊಸಟ್ಟಿ ಮೂಡಲಗಿ: ಪಟ್ಟಣದ ಬಿ.ವಿ.ಸೋನವಾಲಕರ ಸಿಬಿಎಸ್‍ಸಿ ಶಾಲೆಯ ವಿದ್ಯಾರ್ಥಿಗಳಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಡಿಜಿಟಲ್ ಶಿಕ್ಷಣದ ಮಹತ್ವದ ಕುರಿತು ರವಿವಾರ ಬೀದಿ ನಾಟಕ ನಡೆಸಿದರು. ಈ ಸಂದರ್ಭದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಅಪೇಕ್ಷಾ ಹೊಸಟ್ಟಿ ಮಾತನಾಡಿ, ಶಿಕ್ಷಣದಲ್ಲಿ ಹೆಣ್ಣು ಮಕ್ಕಳಿಗೂ ಸಮಾನ ಹಕ್ಕಿದೆ ಹಾಗೂ ಎಲ್ಲರೂ ತಮ್ಮ ಮಕ್ಕಳಿಗೆ ಹೆಣ್ಣು ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು …

Read More »

ದಾಸ ಸಾಹಿತ್ಯದಲ್ಲಿ ಕನಕದಾಸರಿಗೆÉ ಶ್ರೇಷ್ಠ ಸ್ಥಾನವಿದೆ : ರಮೇಶ ಹಾಲಣ್ಣವರ

ದಾಸ ಸಾಹಿತ್ಯದಲ್ಲಿ ಕನಕದಾಸರಿಗೆ ಶ್ರೇಷ್ಠ ಸ್ಥಾನವಿದೆ : ರಮೇಶ ಹಾಲಣ್ಣವರ ಬೆಟಗೇರಿ:ಕನಕದಾಸರು ರಚಿಸಿದ ಕೃತಿಗಳು ಇಂದಿಗೂ ಸಹ ಜನಸಾಮಾನ್ಯರ ನಾಲಿಗೆಯ ಮೇಲೆ ನಲಿದಾಡುತ್ತಿವೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ದಾಸಶ್ರೇಷ್ಠ ಕನಕದಾಸ ಅಭಿಮಾನಿ ಬಳಗದ ಸಂಚಾಲಕ ರಮೇಶ ಹಾಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕನಕದಾಸÀ ಅಭಿಮಾನಿ ಬಳಗದ ಸಹಯೋಗದಲ್ಲಿ ನ.11ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ಕನಕದಾಸರು ಮತ್ತು …

Read More »

ಬೆಟಗೇರಿಯಲ್ಲಿ ಕನಕ ಜಯಂತಿ ಆಚರಣೆ

ಬೆಟಗೇರಿಯಲ್ಲಿ ಕನಕ ಜಯಂತಿ ಆಚರಣೆ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ನ.11ರಂದು ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ಕನಕದಾಸರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಪಿಡಿಒ ಎಚ್.ಎನ್.ಬಾವಿಕಟ್ಟಿ, ಸುರೇಶ ಬಾಣಸಿ, ಬಸವರಾಜ ಪಣದಿ, ಸುಭಾಷ ಕರೆಣ್ಣವರ, ವಿಠಲ ಚಂದರಗಿ, ಸಿದ್ದಪ್ಪ ಬಾಣಸಿ, ಪ್ರಕಾಶ ಹಾಲಣ್ಣವರ, ಬೀರಪ್ಪ ಕುರಬೇಟ, ಮಾಯಪ್ಪ ಕೋಣಿ, ಶಿವಪ್ಪ ಐದುಡ್ಡಿ, ಈರಣ್ಣ ದಂಡಿನ, ಮಂಜು ಕಂಬಿ, …

Read More »

ಕನಕದಾಸರು ಜಗತ್ತು ಕಂಡ ಸರ್ವಶ್ರೇಷ್ಠ ಚಿಂತನಕಾರರು: ಸರ್ವೋತ್ತಮ ಜಾರಕಿಹೊಳಿ

  ಮೂಡಲಗಿ: ಕನಕದಾಸರು ಜಗತ್ತು ಕಂಡ ಸರ್ವಶ್ರೇಷ್ಠ ಚಿಂತನಕಾರರು ಅಲ್ಲದೇ ಸಮಾಜದ ಅಂಕುಡೊಂಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ಪರಿವರ್ತನೆ ಮಾಡಿದ ಹರಿಕಾರರು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಶುಕ್ರವಾರದಂದು ಪಟ್ಟಣದ ಶ್ರೀ ಬೀರಸಿದ್ಧೇಶ್ವರ ದೇವಸ್ಥಾನದಲ್ಲಿ ಮೂಡಲಗಿ ತಾಲೂಕಾ ಕುರುಬ ಸಮಾಜದ ಸಂಘಟನೆಯಿಂದ ಜರುಗಿದ ದಾಸಶ್ರೇಷ್ಠ ಕನಕದಾಸರ 535ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಕ್ತ ಕನಕದಾಸರು ದೈವತ್ವದಲ್ಲಿ ಅಪಾರ ನಂಬಿಕೆಯನ್ನಿಟ್ಟುಕೊಂಡು ನೀಜ ಜೀವನದಲ್ಲಿಯೂ ಆದರ್ಶಪ್ರಾಯ ಜೀವನ …

Read More »

ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕ- ಕಡಾಡಿ

ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕ- ಕಡಾಡಿ ಮೂಡಲಗಿ: ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ. ಇಂದಿನ ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕತೆ ಇದೆ ಎಂದು ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆಯ ಅಧ್ಯಕ್ಷ ಬಸವರಾಜ ಕಡಾಡಿ ಅವರು ಹೇಳಿದರು. ಶುಕ್ರವಾರ ನ.11 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ …

Read More »

ಕನಕದಾಸರು ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ -ಮಿಸಿನಾಯ್ಕ

ಕನಕದಾಸರು ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ -ಮಿಸಿನಾಯ್ಕ ಮೂಡಲಗಿ :ಹರಿದಾಸ ಪರಂಪರೆಯನ್ನು ಬೆಳೆಸಿ ಅದರ ಮೂಲಕ ಭಕ್ತಿ, ತತ್ವ, ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ ಕನಕದಾಸರು ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರೊ.ಎ.ಎಸ್.ಮಿಸಿನಾಯ್ಕ ಹೇಳಿದರು. ಅವರು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ 535 ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎ.ಪಿ.ರಡ್ಡಿ ಮಾತನಾಡಿ, …

Read More »

ಮನುಜ ಕುಲದ ಮಹತ್ವ ಸಾರಿದ ಚಿಂತನಕಾರ ಭಕ್ತ ಕನಕದಾಸರು – ಮಲ್ಲಪ್ಪ ಜಾಡರ

ಮನುಜ ಕುಲದ ಮಹತ್ವ ಸಾರಿದ ಚಿಂತನಕಾರ ಭಕ್ತ ಕನಕದಾಸರು – ಮಲ್ಲಪ್ಪ ಜಾಡರ ಮೂಡಲಗಿ : ಮನುಜ ಕುಲದ ಮಹತ್ವ ಸಾರಿದ ಚಿಂತನಕಾರರರು ಮತ್ತು ಭಕ್ತಿ ಕೀರ್ತನೆಗಳ ಮೂಲಕ ದೇವರನ್ನು ಒಲಸಿಕೊಂಡವರು. ಕನ್ನಡ ಭಾಷೆಯ ಪ್ರಸಿದ್ದ ಕೀರ್ತನಕಾರರು 16ನೇ ಶತಮಾನದಲ್ಲಿ ಪ್ರಭಲವಾಗಿರುವ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು. ಭಕ್ತಿ, ಕವಿತ್ವ ಮತ್ತು ಸಂಗೀತದಲ್ಲಿಯ ಸಾಧನೆಗೆ ಜಾತಿ ಎಂದೂ ತೊಡಕಾಗುವುದಿಲ್ಲ ಎಂದು ತಿಳಿಸಿಕೊಟ್ಟಿರುವ ಕನಕದಾಸರ ಜೀವನ …

Read More »

ದಿ. 12 ರಂದು ಬೃಹತ್ ಲೋಕ್ ಅದಾಲತ್

ಜನ ಸಾಮಾನ್ಯರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ದಿ. 12 ರಂದು ಬೃಹತ್ ಲೋಕ್ ಅದಾಲತ್ ಗೋಕಾಕ: ಬರುವ ಶನಿವಾರ ದಿನಾಂಕ 12 ರಂದು ಗೋಕಾಕದಲ್ಲಿ ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಕ್ಷದಾರರರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಗೋಕಾಕ ಇದರ ಸದಸ್ಯ ಕಾರ್ಯದರ್ಶಿ ರಾಜು ಗೋಳಸಾರ್ ಅವರು ತಿಳಿಸಿದ್ದಾರೆ. ಗೋಕಾಕ ನ್ಯಾಯಾಲಯದ ಆವರಣದಲ್ಲಿ ಜನ ಸಾಮಾನ್ಯರಿಗೆ ಕಾನೂನಿನ ಅರಿವನ್ನುಂಟು …

Read More »

ಸ್ವಚ್ಛತಾ ಜಾಗೃತಿ ಸ್ವಚ್ಛ ಭಾರತ ಪೋಸ್ಟರ್ಗಳನ್ನು ಹೊಲಿಗೆ ತರಬೇತಿ ಶಿಬಿರಾರ್ಥಿಗಳಿಗೆ ವಿತರಿಣೆ

ಮೂಡಲಗಿ: ರಾಷ್ಟ್ರೀಯತೆ ಸೌಹಾರ್ದತೆ ಭಾವೈಕತೆಯ ಸಲುವಾಗಿ ನಿರಂತರ ನಿಸ್ವಾರ್ಥ ಕಾರ್ಯ ಮತ್ತು ಸೇವೆ ಇಂದಿನ ಅತಿ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಹಾಗೂ ಭಗೀರಥ ಯುವತಿ ಮಂಡಳ ಹಳ್ಳೂರ ಇವುಗಳ ಆಶ್ರಯದಲ್ಲಿ ಸ್ವಚ್ಛತಾ ಜಾಗೃತಿ ಸ್ವಚ್ಛ ಭಾರತ ಪೋಸ್ಟರ್ಗಳನ್ನು ಹೊಲಿಗೆ ತರಬೇತಿ ಶಿಬಿರಾರ್ಥಿಗಳಿಗೆ …

Read More »

ರೈತರು ಹೈನೋದ್ಯಮದಲ್ಲಿ ತೊಡಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ

ರೈತರು ಹೈನೋದ್ಯಮದಲ್ಲಿ ತೊಡಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರೆ ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಕೆಎಂಎಫ್‍ನಿಂದ 10 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ …

Read More »