ವಿದ್ಯುತ್ ವ್ಯತ್ಯಯ ಮೂಡಲಗಿ: 110/11ಕೆವಿ ಮೂಡಲಗಿ ಹಾಗೂ ನಾಗನೂರ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಡಿ.10 ಶನಿವಾರದಂದು ಬೆಳಿಗ್ಗೆ 10 ರಿಂದ ಸಾಯಂಕಾಲ 6 ರ ವರೆಗೆ ಮೂಡಲಗಿ ಪಟ್ಟಣ, ಗುರ್ಲಾಪೂರ, ಮುನ್ಯಾಳ, ಕಮಲದಿನ್ನಿ, ರಂಗಾಪೂರ,ನಾಗನೂರ, ಧರ್ಮಟ್ಟಿ, ಗುಜನಟ್ಟಿ, ಜೋಕಾನಟ್ಟಿ, ಪಟಗುಂದಿ ಗ್ರಾಮಗಳಿಗೆ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್‍ಎಸ್ …
Read More »Daily Archives: ಡಿಸೆಂಬರ್ 9, 2022
ಬೆಟಗೇರಿ ಹನುಮಂತ ದೇವರ ಕಾರ್ತಿಕೋತ್ಸವ
ಬೆಟಗೇರಿ ಹನುಮಂತ ದೇವರ ಕಾರ್ತಿಕೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹನುಮಂತ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಡಿ.10ರಂದು ನಡೆಯಲಿವೆ. ಡಿ.10ರಂದು ಬೆಳಿಗ್ಗೆ ಬ್ರಾಹ್ಮೀ ಮೂಹರ್ತದಲ್ಲಿ ಇಲ್ಲಿಯ ಹನುಮಂತ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಎಲೆ ಪೂಜೆ ಕಾರ್ಯಕ್ರಮ, ಪುರ ಜನರಿಂದ ಪೂಜೆ, ನೈವೇದ್ಯ ಸಮರ್ಪನೆ, ಸಂಜೆ 6 ಗಂಟೆಗೆ ಬೆಟಗೇರಿ ಗ್ರಾಮದ ಕರಡಿ ಮಜಲು ಮೇಳ ಸೇರಿದಂತೆ ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, …
Read More »