ತೊಂಡಿಕಟ್ಟಿ ಗ್ರಾ.ಪಂ ಅಧ್ಯಕ್ಷರಾಗಿ ಚಿಕ್ಕೂರ ಅವಿರೋದ ಆಯ್ಕೆ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಾಣೆಯಲ್ಲಿ ಅಧ್ಯಕ್ಷರಾಗಿ ರಾಕೇಶ ದ್ಯಾವಪ್ಪ ಚಿಕ್ಕೂರ ಹಾಗೂ ಉಪಾಯಕ್ಷರಾಗಿ ಶಾಂತವ್ವ ಗುರುಪಾದ ಅಮ್ಮೊಜಿ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮದುರ್ಗದ ನಿರಾವರಿ ಇಲಾಖೆಯ ಅಧಿಕಾರಿ ಗಂಗಾಧರ ಕೋಮನವರ ತಿಳಿಸಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ತೊಂಡಿಕಟ್ಟಿಯ ರಾಕೇಶ ಚಿಕ್ಕೂರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ …
Read More »