ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಬೆಟಗೇರಿ:ಭಾರತ ದೇಶ ಸರ್ವ ಜಾತಿ, ಧರ್ಮ, ದೇವರು ಹಾಗೂ ಸಂಸ್ಕøತಿ, ಸಂಪ್ರದಾಯಗಳ ಬಿಡಾಗಿದೆ. ದೇವರುಗಳ ಮೇಲೆ ನಂಬಿಕೆ, ಶ್ರೇದ್ಧೆ, ಭಯ, ಭಕ್ತಿಯನ್ನು ಹೊಂದಿದ ಜನರು ನಮ್ಮ ದೇಶದಲ್ಲಿ ಮಾತ್ರ ಇದ್ದಾರೆ. ಹೀಗಾಗಿ ಭಾರತ ದೇಶ ಶ್ರೇಷ್ಠ ಧಾರ್ಮಿಕ ಪರಂಪರೆ ಹೊಂದಿದೆ ಎಂದು ಕಾಶಿಪೀಠದ ಶ್ರೀಮತ್ ಕಾಶಿಜ್ಞಾನ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ …
Read More »Daily Archives: ಡಿಸೆಂಬರ್ 28, 2022
ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ
ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ವೆಂಕಟೇಶ ಆಸ್ಪತ್ರೆಯಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕೊವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚುಗೆ ವ್ಯಕ್ತಪಡಿಸಿದರು. ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ …
Read More »ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯ ಸಭಾಂಗಣದಲ್ಲಿ ಜ.1ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 9 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು ಮುಖ್ಯತಿಥಿಗಳಾಗಿ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, …
Read More »