ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆಯಾಗುತ್ತಿದೆ. ಜೊತೆಗೆ ಹಸಿರುಮಯವಾಗಿ ಕಂಗೋಳಿಸುತ್ತಿದೆ ಎಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ತಾಲೂಕಿನ ಕೌಜಲಗಿ- ಮನ್ನಿಕೇರಿ ನಡುವಿನ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾಣಿಕೆ ಅಪಾರವಾಗಿದೆ ಎಂದು ಹೇಳಿದರು. ಕೌಜಲಗಿ- ಮನ್ನಿಕೇರಿ …
Read More »Daily Archives: ಡಿಸೆಂಬರ್ 29, 2022
ಡಿ.30ಮತ್ತು 31ರಂದು “ಚೈತನ್ಯ ಬೆಳ್ಳಿ ಹಬ್ಬ-2022” ಕಾರ್ಯಕ್ರಮ
ಡಿ.30ಮತ್ತು 31ರಂದು “ಚೈತನ್ಯ ಬೆಳ್ಳಿ ಹಬ್ಬ-2022” ಕಾರ್ಯಕ್ರಮ ಮೂಡಲಗಿ: ಪಟ್ಟಣದ ಚೈತನ್ಯ ಗ್ರುಪ್ಸ್‍ನ ಚೈತನ್ಯ ಆಶ್ರಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಚೈತನ್ಯ ಬೆಳ್ಳಿ ಹಬ್ಬ-2022ರ ಕಾರ್ಯಕ್ರಮ ಡಿ.30 ಮತ್ತು 31 ರಂದು ಶಾಲಾ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಆರ್.ಎಸ್ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಡಿ.30 ರಂದು ಸಂಜೆ 5 ಗಂಟೆಗೆ ಜರುಗುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಚೈತನ್ಯ ಕನ್ನಡ ಮಾಧ್ಯಮ …
Read More »