ಬೆಟಗೇರಿ ಗ್ರಾಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಪಂ ಮಾಜಿ ಅಧ್ಯಕ್ಷರಾದ ಲಕ್ಷ್ಮಣ ಚಂದರಗಿ, ಬಸವಂತ ಕೋಣಿ, ಪ್ರಥಮದರ್ಜೆ ಗುತ್ತಿಗೆದಾರ ಬಸವರಾಜ ಕೋಣಿ ಅವರ ನೇತೃತ್ವದಲ್ಲಿ ಸ್ಥಳೀಯ ಡಾ.ಕೃಷ್ಣಶರ್ಮ ಕ್ರೀಕೆಟ್ ಕ್ಲಬ್ ಸದಸ್ಯರು ಕೇಕ್ ಕಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಸೆ.17ರಂದು ಸಂಭ್ರಮದಿಂದ ಆಚರಿಸಿದರು. ಮುತ್ತೆಪ್ಪ ನೀಲಣ್ಣವರ, ಕಾಳಪ್ಪ ಕಂಬಾರ, ಗುಳಪ್ಪ ಪಣದಿ, ಭರಮಪ್ಪ ಪೂಜೇರಿ, …
Read More »Yearly Archives: 2022
ಮೋದಿ ಜನ್ಮ ದಿನದ ನಿಮಿತ್ತ ಮರ ನೆಡುವ ಚಾಲನೆ ನೀಡಿದ ಸೋನಾಲಿ
*ಮೋದಿ ಜನ್ಮ ದಿನದ ನಿಮಿತ್ತ ಮರ ನೆಡುವ ಚಾಲನೆ ನೀಡಿದ ಸೋನಾಲಿ* ಖಾನಾಪೂರ- ನರೇಂದ್ರ ಮೋದಿಯವರ 72ನೇ ಜನ್ಮದಿನದ ನಿಮಿತ್ತ. ಖಾನಾಪುರದಲ್ಲಿ ಬಿಜೆಪಿ ಕುಂದುಕೊರತೆ ನಿವಾರಣಾ ಕೇಂದ್ರದ ಕಾರ್ಯಕರ್ತರು ಡಾ.ಸೋನಾಲಿ ಸರ್ನೋಬತ್ (ಬಿಜೆಪಿ ಮಹಿಳಾ ಮೋರ್ಚಾ ಗ್ರಾಮಾಂತರ ಉಪಾಧ್ಯಕ್ಷೆ) ಹಣ್ಣು ಮತ್ತು ಹೂವಿನ ಗಿಡಗಳನ್ನು ನೆಟ್ಟರು. ಅವರು ಮೋದಿಜಿಯವರು ಮಾಡಿದ ಯೋಜನೆಗಳು ಮತ್ತು ಹಲವಾರು ಅಭಿವೃದ್ಧಿ ಯೋಜನೆಗಳ ಬಗ್ಗೆ ವಿವರಿಸಿದರು. ಭಾರತಮಾತೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳಿಗೆ ಪೂಜೆ …
Read More »ಗುಣಮಟ್ಟದ ಆಹಾರ ಪದಾರ್ಥ ಸೇವನೆಯಿಂದ ಶಾರೀರಕ ಸದೃಢತೆ ಹೆಚ್ಚುತ್ತದೆ: ವೈ.ಸಿ.ಶೀಗಿಹಳ್ಳಿ
ಗುಣಮಟ್ಟದ ಆಹಾರ ಪದಾರ್ಥ ಸೇವನೆಯಿಂದ ಶಾರೀರಕ ಸದೃಢತೆ ಹೆಚ್ಚುತ್ತದೆ: ವೈ.ಸಿ.ಶೀಗಿಹಳ್ಳಿ ಬೆಟಗೇರಿ:ಪ್ರತಿ ದಿನ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಶಾರೀರಕ ಸದೃಢತೆ ಹೆಚ್ಚುತ್ತದೆಲ್ಲದೇ, ಮನುಷ್ಯನ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ವೈ.ಸಿ.ಶೀಗಿಹಳ್ಳಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ …
Read More »ಬೆಟಗೇರಿ ಚೈತನ್ಯ ಗ್ರುಪ್ಸ್‍ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆ..!!
ಬೆಟಗೇರಿ ಚೈತನ್ಯ ಗ್ರುಪ್ಸ್‍ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆ..!! ವರದಿ- ಅಡಿವೇಶ ಮುಧೋಳ. ಬೆಟಗೇರಿ:ತಾಜಾ ತಾಜಾ ಬೆಂಡೆಕಾಯಿ, ಬದನೆಕಾಯಿ, ಸೌತೆಕಾಯಿ, ಹಸಿ ಮೆಣಸಿನಕಾಯಿ, ತಪ್ಪಲ ಪಲ್ಯೆ…ತಗೊಳ್ಳಿ… ತಗೊಳ್ಳಿ… ಎಂದು ಕೂಗುವ ಶಾಲಾ ಮಕ್ಕಳು, ಚೌಕಾಶಿ ಮಾಡುವ ಗ್ರಾಹಕರು… ಇದೇನು.! ಎಲ್ಲಿ ಅನ್ನುತ್ತಿರಾ.? ಇದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರುಪ್ಸ್‍ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ ಸೆ.15ರಂದು ಆಯೋಜಿಸಿದ ಮಕ್ಕಳ …
Read More »ಸೆ.21 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ
ಸೆ.21 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್ 2021-22ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಸಂಘದ ಕಾರ್ಯಾಲಯದಲ್ಲಿ ಸೆ.21ರಂದು ಮಧ್ಯಾಹ್ನ 3ಗಂಟೆಗೆ ಸಂಘದ ಅಧ್ಯಕ್ಷ ಚಂದ್ರಶೇಖರ ನೀಲಣ್ಣವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಮುಂದಿನ ಸಹಕಾರ ವರ್ಷದ ವಾರ್ಷಿಕ ಅಂದಾಜು ಆಯಾ-ವ್ಯಯ ಅನುಮೋದನೆ, ನಿವ್ಹಳ ಲಾಭಗಳ ವಿಂಗಡನೆ, ಕಾರ್ಯ ಚಟುವಟಿಕೆಗಳ ಅನುಮೋದನೆ, ವಾರ್ಷಿಕ ವರದಿ …
Read More »ಬೆಟಗೇರಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
ಬೆಟಗೇರಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದ ವತಿಯಿಂದ ಸ್ಥಳೀಯ ಗ್ರಾಮ ದೇವತೆ ದ್ಯಾಮವ್ವದೇವಿ ದೇವಾಲಯದಲ್ಲಿ ಸೆ.17 ರಂದು ನಡೆದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಸಂಗಯ್ಯ ಹಿರೇಮಠ ಕಾರ್ಯಕ್ರಮದ ಸಾನಿಧ್ಯ ವಹಿಸಿ ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಯುವ ಮುಖಂಡರಾದ ಬಸವರಾಜ ಕೋಣಿ, ಗುಳಪ್ಪ ಪಣದಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. …
Read More »ಬೆಟಗೇರಿ ಗ್ರಾಪಂ ನೂತನ ಅಧ್ಯಕ್ಷೆಯಾಗಿ ಸಾಂವಕ್ಕಾ ಬಾಣಸಿ, ಉಪಾಧ್ಯಕ್ಷರಾಗಿ ಶಿವನಪ್ಪ ಮಾಳೇದ ಆಯ್ಕೆ
ಬೆಟಗೇರಿ ಗ್ರಾಪಂ ನೂತನ ಅಧ್ಯಕ್ಷೆಯಾಗಿ ಸಾಂವಕ್ಕಾ ಬಾಣಸಿ, ಉಪಾಧ್ಯಕ್ಷರಾಗಿ ಶಿವನಪ್ಪ ಮಾಳೇದ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೆ.17ರಂದು ಸ್ಥಳೀಯ ಗ್ರಾಪಂ ಕಾರ್ಯಾಲಯದಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಿತು. ಬೆಟಗೇರಿ ಗ್ರಾಮ ಪಂಚಾಯತಿ ಒಟ್ಟು 13 ಜನ ಗ್ರಾಪಂ ಸದಸ್ಯರಲ್ಲಿ ಸಾಮಾನ್ಯ ಮಹಿಳಾ ಕ್ಷೇತ್ರಕ್ಕೆ ಮೀಸಲಾಗಿದ್ದ ಇಲ್ಲಿಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿ ನೇರಾನೇರ ಚುನಾವಣೆ ನಡೆದು …
Read More »ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ
ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ ಬೆಂಗಳೂರು: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್‍ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್‍ಎಫ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್‍ಎಸ್‍ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ …
Read More »ಲಯನ್ಸ್ ಕ್ಲಬ್‍ದಿಂದ ಶಿಕ್ಷಕ ಪ್ರಶಸ್ತಿ ಪ್ರದಾನ ‘ಶಿಕ್ಷಕರು ದೇಶ ಕಟ್ಟುವ ನಿಜವಾದ ಶಿಲ್ಪಿಗಳು’
ಲಯನ್ಸ್ ಕ್ಲಬ್‍ದಿಂದ ಶಿಕ್ಷಕ ಪ್ರಶಸ್ತಿ ಪ್ರದಾನ ‘ಶಿಕ್ಷಕರು ದೇಶ ಕಟ್ಟುವ ನಿಜವಾದ ಶಿಲ್ಪಿಗಳು’ ಮೂಡಲಗಿ: ‘ಶಿಕ್ಷಕ ವೃತ್ತಿಯು ಪವಿತ್ರವಾಗಿದ್ದು, ಶಿಕ್ಷಕರು ದೇಶದ ಅಭಿವೃದ್ಧಿ ಹಾಗೂ ದೇಶ ಕಟ್ಟುವ ನಿಜವಾದ ಶಿಲ್ಪಿಗಳು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಡಾ. ಎಸ್.ಎಸ್. ಪಾಟೀಲ ಹೇಳಿದರು. ಇಲ್ಲಿಯ ಹರ್ಷಾ ಸಾಂಸ್ಕøತಿಕ ಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಆಚರಿಸಿದ ಶಿಕ್ಷಕರ ದಿನಾಚರಣೆ ಹಾಗೂ ಲಯನ್ಸ್ ಕ್ಲಬ್ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ …
Read More »ಜನಬಲ ಮೂಲಕ ಚಾಯ್ ವಾಲಾನಿಂದ ಪ್ರಧಾನಿ ಗುದ್ದೆಗೆ ನರೇಂದ್ರ ಮೋದಿ- ಈರಣ್ಣ ಕಡಾಡಿ
ಮೂಡಲಗಿ: ಹಣಬಲ ತೋಳಬಲಗಳ ಮೂಲಕವೇ ರಾಜಕಾರಣ ಮಾಡುವ ರಾಜಕಾರಣಿಗಳ ಮಧ್ಯೆ ಜನಬಲ ಮೂಲಕ ಚಾಯ್ ವಾಲಾನಿಂದ ಪ್ರಧಾನಿ ಗುದ್ದೆಗೆ ಏರಿ ವಿಶ್ವಮಾನ್ಯ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪಕ್ಷದ ಕಾರ್ಯಕರ್ತರಿಗೂ ಒಂದು ಜೀವಂತ ಉದಾಹರಣೆಯಾಗಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಶನಿವಾರ ಸೆ.17 ರಂದು ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ …
Read More »