ಮೂಡಲಗಿ: ಭಕ್ತಿ ಭಾವದಿಂದ ಸೇವೆ ಮಾಡುವುದರಿಂದ ನೆಮ್ಮದಿ ಸಾಧ್ಯವಾಗುತ್ತದೆ ಮಠ ಮಂದಿರಗಳು ಸತತ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ಇದೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ಡಿ-02 ರಂದು ಶ್ರೀ ಶಿವಭೋಧರಂಗ ಸಂಸ್ಥಾನ ಮಠದ ನೂತನ ಶ್ರೀಗಳ ಪೀಠಾರೋಹಣ ಅಲಂಕರಿಸಿದ ಸಂದರ್ಭದಲ್ಲಿ ಶ್ರೀ ದತ್ತಾತ್ರೇಯಬೋಧ ಶ್ರೀಪಾದ ಬೋಧ ಸ್ವಾಮಿಜೀ ಹಾಗೂ ಶ್ರೀ ಶ್ರೀಧರ ಶ್ರೀಪಾದಬೋಧ ಸ್ವಾಮಿಜೀಗಳನ್ನು ಸತ್ಕರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು …
Read More »Yearly Archives: 2022
5ಕೆಜಿ250 ಗ್ರಾಂ ತೂಕದ ಗೆಣಸು.!
5ಕೆಜಿ250 ಗ್ರಾಂ ತೂಕದ ಗೆಣಸು.! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ರೈತ ಪ್ರಕಾಶ ಈಶ್ವರ ಮೇಳೆಣ್ಣವರ ಅವರ ತೋಟದಲ್ಲಿ 5ಕೆಜಿ 250ಗ್ರಾಂ ತೂಕದ ಗೆಣಸು ಬೆಳೆದು ಆಶ್ಚರ್ಯ ಮೂಡಿಸಿದೆ. ಈ ಗೆಣಸು ನೋಡಿದವರು ಹುಬ್ಬೆರುಸುವಂತಾಗಿದೆ.
Read More »ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಬ್ಯಾಂಕ ಖಾತೆಗಳಿಗೆ ಇಂದು ಹಣ
ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ದೇಶದ 10.09 ಕೋಟಿ ರೈತ ಬಂಧುಗಳಿಗೆ ರೂ.20,900 ಕೋಟಿ ರೂ ಗಳನ್ನು ರೈತರ ಬ್ಯಾಂಕ ಖಾತೆಗಳಿಗೆ ಇಂದು ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘೀಸಿದ್ದಾರೆ. ಶನಿವಾರ ಜ.01 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ …
Read More »ಸರ್ವರನ್ನು ಒಂದುಗೂಡಿಸಿ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಕರ ಕೈಯಲ್ಲಿದೆ- ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ಜಾನಪದ ಸಾಹಿತ್ಯದಲ್ಲಿ ಸಮಾಜ ಕಟ್ಟುವ ಶಕ್ತಿ ಇದೆ ಸರ್ವರನ್ನು ಒಂದುಗೂಡಿಸುವ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಕರ ಕೈಯಲ್ಲಿದೆ ಎಂದು ಗೋಕಾಕ್ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಗುರ್ಲಾಪುರ ಶ್ರೀ ಮಲ್ಲಿಕಾರ್ಜುನ ರಂಗ ಮಂಟಪದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಹಾಗೂ ಗುರ್ಲಾಪುರ್ …
Read More »