ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಅರಭಾವಿ ಶಾಸಕ ಹಾಗೂ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದರು. ಸೋಮವಾರದಂದು ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೀಪಾವಳಿ ಹಬ್ಬದ ನಿಮಿತ್ತ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ನಂತರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸನ್ಮಾನಿಸಿ ಗೌರವಿಸಿದರು. ಈ …
Read More »Yearly Archives: 2023
ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಮಕ್ಕಳಲ್ಲಿ ಜಾಗೃತ ಮೂಡಿಸಬೇಕಾಗಿದೆ
ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಮಕ್ಕಳಲ್ಲಿ ಜಾಗೃತ ಮೂಡಿಸಬೇಕಾಗಿದೆ ಮೂಡಲಗಿ: ‘ಕರ್ನಾಟಕ ಏಕೀಕರಣಕ್ಕೆ ಧಾರಾವಾಡದ ವಿದ್ಯಾವರ್ಧಕ ಸಂಘ ಮತ್ತು ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯ ಪ್ರಭಾವವು ಅಪೂರ್ವವಾಗಿದೆ’ ಎಂದು ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ತಾಲ್ಲೂಕಿನ ಜೋಕಾನಟ್ಟಿ ಸರ್ಕಾರಿ ಪ್ರೌಢ ಶಾಲೆಯ ಆತಿಥ್ಯದಲ್ಲಿ ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್‍ವು ಕರ್ನಾಟಕ ಸಂಭ್ರಮ-50 ಅಂಗವಾಗಿ ಏರ್ಪಡಿಸಿದ್ದ ‘ಕನ್ನಡ ಹಬ್ಬ’ ಕಾರ್ಯಕ್ರಮವನ್ನು ಉದ್ಘಾಟಿಸಿ …
Read More »ಸ್ಥಳೀಯರು ನೀಡುವ ಸಹಕಾರ ಮೆಚ್ಚುವಂತದ್ದಾಗಿದೆ:ಬಸವಂತ ಕೋಣಿ
ಸ್ಥಳೀಯರು ನೀಡುವ ಸಹಕಾರ ಮೆಚ್ಚುವಂತದ್ದಾಗಿದೆ:ಬಸವಂತ ಕೋಣಿ ಬೆಟಗೇರಿ: ಜಗನ್ಮಾತೆ ಶ್ರೀ ದುರ್ಗಾದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ. ಬೆಟಗೇರಿ ಗ್ರಾಮಸ್ಥರು ದೇವರ ಮೇಲೆವಿಟ್ಟಿರುವ ಭಯ, ಭಕ್ತಿ ಮೆಚ್ಚುವಂತದ್ದಾಗಿದೆ ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.11ರಂದು ನಡೆದ ಸ್ಥಳೀಯ ದುರ್ಗಾದೇವಿ ಜಾತ್ರಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿ ಮಾತನಾಡಿ, ಸ್ಥಳೀಯ ಜನರು ಧಾರ್ಮಿಕ ಕಾರ್ಯಗಳಿಗೆ ನೀಡುವ ತನು, …
Read More »ನವಭಾರತ ಸಾಕ್ಷರತಾ ಕಾರ್ಯಕ್ರಮ
ಮೂಡಲಗಿ: ಸದೃಢ ಭಾರತ ನಿರ್ಮಾಣ ಮಾಡುವಲ್ಲಿ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿಸಿ ಸುಶಿಕ್ಷುತ ಸಮಾಜ ನಿರ್ಮಾಣ ಮಾಡಿದಾಗ ಮಾತ್ರ ಸಾಧ್ಯ ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜಿ.ಆರ್ ಪತ್ತಾರ ಹೇಳಿದರು. ಅವರು ಸಮೀಪದ ಪಟಗುಂದಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ನವಭಾರತ ಸಾಕ್ಷರತಾ ಕಾರ್ಯಕ್ರಮದಡಿ ಸಾಮಾಜಿಕ ಚೇತನಾ ಕೇಂದ್ರದಲ್ಲಿ ಮಾತನಾಡಿ, ಭಾರತ ದೇಶವು ಜನಸಂಖ್ಯಾಧರಿತವಾಗಿ ವಿಶ್ವದ ಗಮನ ಸೆಳೆಯುತ್ತಿದೆ ಅದರ ಜೊತೆಯಲ್ಲಿ ಸುಶಿಕ್ಷಿತ ಶಿಕ್ಷಣದ ಪ್ರಾಮುಖ್ಯತೆಯಿದೆ. ಅನಕ್ಷರಸ್ಥರನ್ನು ಸಹ ಶಿಕ್ಷಿತರನ್ನಾಗಿಸಿ ಸಾಮಾಜಿಕ …
Read More »ಬೆಟಗೇರಿ ಗ್ರಾಮದ ದುರ್ಗಾದೇವಿ ಜಾತ್ರಾ ಮಹೋತ್ಸವ
ಬೆಟಗೇರಿ ಗ್ರಾಮದ ದುರ್ಗಾದೇವಿ ಜಾತ್ರಾ ಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ದುರ್ಗಾದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ನ.10ರಿಂದ ನ.11ರವರೆಗೆ ನಡೆಯಲಿದೆ. ನ.10ರಂದು ಬ್ರಾಹ್ಮೀ ಮೂಹೂರ್ತದಲ್ಲಿ ಬೆಳಿಗ್ಗೆ 5 ಗಂಟೆಗೆ ದುರ್ಗಾದೇವಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಪುರದೇವರುಗಳ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವದು ನಂತರ ಎಲ್ಲಲಾ ದೇವರುಗಳಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಲಿದೆ. ನ.11ರಂದು ಬೆಳಗ್ಗೆ 6 ಗಂಟೆಗೆ …
Read More »ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಂದ ಅಸಹಕಾರ ಚಳುವಳಿ
ಮೂಡಲಗಿ ತಾಲ್ಲೂಕಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಬುಧವಾರ ಅಸಹಕಾರ ಚಳುವಳಿ ಮಾಡಿ ತಾಲ್ಲೂಕು ಪಂಚಾಯ್ತಿ ಇಒ ಎಫ್.ಎಸ್. ಚಿನ್ನನವರ ಅವರಿಗೆ ಮನಿವಿ ನೀಡಿದರು ———————————————– ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಂದ ಅಸಹಕಾರ ಚಳುವಳಿ ಮೂಡಲಗಿ: ರಾಜ್ಯದ ಎಲ್ಲಾ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಪ್ರಮುಖ ಬೇಡಿಕೆಗಳಾದ ಪಿಡಿಒ ಅವರ ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಬೇಕು ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಮೂಡಲಗಿ …
Read More »ಗುರ್ಲಾಪೂರ ಕ್ರಾಸ್ ಬಳಿ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಕಾಮಗಾರಿ ತಡೆದ ಸಾರ್ವಜನಿಕರು
ಮೂಡಲಗಿ: ಗುರ್ಲಾಪೂರ ಕ್ರಾಸ್ ಬಳಿ ಇರುವ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಡಾಂಬರೀಕರಣ ನಡೆಯುತ್ತಿದ್ದು, ಸ್ಥಳೀಯ ಸಾರ್ವಜನಿಕರು ಕಾಮಗಾರಿ ತಡೆದು ರಸ್ತೆ ಎರಡು ಬದಿಯಲ್ಲಿರುವ ಚರಂಡಿವರೆಗೆ ಡಾಂಬರೀಕರಣ ಆಗಬೇಕು ಎಂದು ಆಗ್ರಹಿಸಿ, ಗೋಕಾಕ ವಿಭಾಗದ ಕೆಎಸ್‍ಎಚ್‍ಐಪಿ ಎಇಇ ವಾಮನ್ ಸೂರ್ಯವಂಶಿ ಅವರಿಗೆ ಮನವಿ ನೀಡಿದರು. ಈ ವೇಳೆಯಲ್ಲಿ ಸ್ಥಳೀಯ ನಿವಾಸಿ ಸದಾಶಿವ ನೇಮಗೌಡರ ಮಾತನಾಡಿ, ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ ಕಾಮಗಾರಿ ಪ್ರಾರಂಭವಾದ ದಿನದಿಂದ ಸಹ ಅಧಿಕಾರಿಗಳಿಗೆ ಡಾಂಬರೀಕರಣ ಮಾಡುವಂತೆ ಸಾಕಷ್ಟು ಬಾರಿ …
Read More »ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತೀ ಅವಶ್ಯ-ಸರ್ವೋತ್ತಮ ಜಾರಕಿಹೊಳಿ
ಯಾದವಾಡದಲ್ಲಿ ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘದ ಸಮಾರಂಭ ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತೀ ಅವಶ್ಯ-ಸರ್ವೋತ್ತಮ ಜಾರಕಿಹೊಳಿ ಮೂಡಲಗಿ: ಶಿಕ್ಷಣದ ಮೂಲಕ ಸಮಾಜ ಸಂಘಟನೆ ಸಾಧ್ಯ. ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತೀ ಅವಶ್ಯ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ರವಿವಾರದಂದು ತಾಲೂಕಿನ ಯಾದವಾಡ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘ ಬೆಂಗಳೂರು ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ …
Read More »ಮೂಡಲಗಿ-ಧರ್ಮಸ್ಥಳ ನೂತನ ಬಸ್ಸ್ ಸೇವೆ ಆರಂಭ
ಮೂಡಲಗಿ-ಧರ್ಮಸ್ಥಳ ನೂತನ ಬಸ್ಸ್ ಸೇವೆ ಆರಂಭ ಮೂಡಲಗಿ: ಮೂಡಲಗಿ ಹಾಗೂ ಸುತ್ತಮುತ್ತಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ಮೂಡಲಗಿ-ಧರ್ಮಸ್ಥಳ ಬಸ್ಸ್ ಸೇವಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಸಕ್ತಿಯಿಂದ ಆರಂಭವಾದ ಬಸ್ಸ್ ಸೇವೆಗೆ ಮೂಡಲಗಿ ತಾಲೂಕಾ ಕಾನಿಪ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಪೂಜೆಸಲ್ಲಿಸಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಸಾರಿಗೆ ಇಲಾಖೆಯ ಗೋಕಾಕ ಘಟಕದ ವ್ಯವಸ್ಥಾಪಕ ಅಪ್ಪಣ್ಣ ಛಬ್ಬಿ ಮಾತನಾಡಿ, ಪ್ರತಿ ದಿನ ಮೂಡಲಗಿಯಿಂದ ಮಧ್ಯಾಹ್ನ 3-15 ಗಂಟೆಗೆ ಮೂಡಲಗಿ …
Read More »