ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತೀಕವಾಗಿಯೂ ಹಲವಾರು ರಾಷ್ಟಗಳಲ್ಲಿ ಪ್ರವಚನಗಳನ್ನು ನೀಡಿದ್ದರು. ಕನ್ನಡವಲ್ಲದೇ ಇಂಗ್ಲಿಷ್ ಭಾಷೆಯಲ್ಲಿಯೂ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಇವರೊಬ್ಬ ಈ ಶತಮಾನದ ಮಹಾನ್ ಸಂತ. ಕನ್ನಡ ನಾಡು ಕಂಡ ಅತೀ ಶ್ರೇಷ್ಠ ವಾಗ್ಮೀ. ತುಮಕೂರು ಸಿದ್ಧಗಂಗಾಮಠದ ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. …
Read More »Daily Archives: ಜನವರಿ 2, 2023
ಸ್ವಾರ್ಥ ಬಿಟ್ಟು ಕೆಲಸ ಮಾಡಿದ್ದಾದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಸ್ವಾರ್ಥ ಬಿಟ್ಟು ಕೆಲಸ ಮಾಡಿದ್ದಾದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆಯುತ್ತಿರುವ ಸಿದ್ಧಲಿಂಗ ಕೈವಲ್ಯಾಶ್ರಮದ ಜಾತ್ರೆಯಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ …
Read More »ಕಾರ್ಗಿಲ್ ವಿಜಯ ದಿವಸದಂದು ನಿವೃತ್ತ ಸೈನಿಕರನ್ನು ಗೌರವಿಸಬೇಕೆಂದು ಆಗ್ರಹಿಸಿ ಮನವಿ
ಕಾರ್ಗಿಲ್ ವಿಜಯ ದಿವಸದಂದು ನಿವೃತ್ತ ಸೈನಿಕರನ್ನು ಗೌರವಿಸಬೇಕೆಂದು ಆಗ್ರಹಿಸಿ ಮನವಿ ಮೂಡಲಗಿ: ನಿವೃತ್ತಿ ಹೊದಿಂದ ಯೋಧರಿಗೆ ಆಯಾ ಪಂಚಾಯತ ವತಿಯಿಂದ ಪ್ರತಿ ವರ್ಷ ಕಾರ್ಗಿಲ್ ವಿಜಯ ದಿವಸದಂದು ಸತ್ಕರಿಸಿ ಗೌರವಿಸಬೇಕೆಂದು ಆಗ್ರಹಿಸಿ ಸೋಮವಾರದಂದು ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜೈ ಹನುಮಾನ ಯುವ ಜನ ಸೇವಾ ಸಂಘದ ಪದಾಧಿಕಾರಿಗಳು ಕಲ್ಲೋಳಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜೈ ಹನುಮಾನ ಯುವ ಜನ ಸೇವಾ ಸಂಘದ ಅಧ್ಯಕ್ಷ …
Read More »