ಬೆಟಗೇರಿ ಬಸವೇಶ್ವರ ಸಹಕಾರಿಯ ಬಸವಶ್ರೀ ದಿನದರ್ಶಿಕೆ ಬಿಡುಗಡೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿ ಪ್ರಕಟಿಸಿದ 2023ನೇ ಸಾಲಿನ ಬಸವಶ್ರೀ ದಿನದರ್ಶಿಕೆ ವಿಭಿನ್ನ, ಆಕರ್ಷಕವಾಗಿದೆ ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿಯ 2023ನೇ ವರ್ಷದ ಬಸವಶ್ರೀ ದಿನದರ್ಶಿಕೆಯನ್ನು ಜ.2ರಂದು ಬಿಡುಗಡೆಗೊಳಿಸಿ ಮಾತನಾಡಿ, ಪಾರದರ್ಶತೆ ಹಾಗೂ ವಿಶ್ವಾಸದ ಪ್ರತಿಬಿಂಬವಾಗಿರುವ ಇಲ್ಲಿಯ ಬಸವೇಶ್ವರ ಸೌಹಾರ್ದ ಸಹಕಾರಿಯೂ ಹಲವಾರು ಸಮಾಜಮುಖಿ ಕಾರ್ಯಕೈಗೊಳ್ಳುತ್ತ ಸಾಗಿದೆ. …
Read More »