ಸಮ್ಮೇದ ಶಿಖರಜಿ ಮತ್ತು ಪಾಲಿಟಾನ ರಕ್ಷಣೆಗಾಗಿ ಮೂಡಲಗಿ ಜೈನ್ ಸಮುದಾಯದಿಂದ ಪ್ರತಿಭಟನೆ ಮೂಡಲಗಿ: ಗುಜರಾತ ರಾಜ್ಯದ ಪಾಲಿಟಾನ ಮತ್ತು ಜಾರ್ಖಂಡ ರಾಜ್ಯದಲ್ಲಿನ ಸಮ್ಮೇದ ಶಿಖರಜಿ ಕ್ಷೇತ್ರವನ್ನು ಸರಕಾರ ಪ್ರವಾಸೋದ್ಯಮ ತಾನ ಎಂದು ಹೊರಡಿಸಿರುವ ಅಧಿ ಸೂಚನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮೂಡಲಗಿ ಹಾಗೂ ಗೋಕಾಕ ತಾಲೂಕಿನ ಜೈನ ಸಮುದಾಯದವರು ಮೂಡಲಗಿ ಪಟ್ಟಣದಲ್ಲಿ ಬುಧವಾರದಂದು ಪ್ರತಿಭಟನಾ ರ್ಯಾಲಿ ನಡೆಸಿ ಮೂಡಲಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣದ ಜೈನ್ ಮಂದಿರದಲ್ಲಿ ಜಮಾವಣೆಗೊಂಡ …
Read More »Daily Archives: ಜನವರಿ 4, 2023
ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ – ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ
ಮೂಡಲಗಿ : ತಂದೆ ತಾಯಿಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಅದೆಷ್ಟೋ ಕನಸುಗಳನ್ನು ಹೆಣೆದಿರುತ್ತಾರೆ. ಅದೆಷ್ಟೋ ತಂದೆ- ತಾಯಂದಿರು ತಮ್ಮ ಹೊಟ್ಟೆಗೆ ಅನ್ನ ಇಲ್ಲದಿದ್ದರೂ ಮಕ್ಕಳ ಹೊಟ್ಟೆಗೆ ಅನ್ನ ನೀಡಬೇಕೆಂದು ಶ್ರಮಿಸುತ್ತಾರೆ. ಆದ್ದರಿಂದ ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಾಗನೂರ-ಮೂಡಲಗಿಯ ಮೇಘಾ ಕನ್ನಡ ಮತ್ತು ಆಂಗ್ಲ …
Read More »