*ಸಂಗನಕೇರಿ- ಅಯ್ಯಪ್ಪಸ್ವಾಮಿ ಮಹಾಪೂಜೆಯಲ್ಲಿ ಪಾಲ್ಗೊಂಡ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ* ಸಂಗನಕೇರಿ : ಶಬರಿಮಲೈ ಅಯ್ಯಪ್ಪಸ್ವಾಮಿಯ ಸಾನಿಧ್ಯವಾಗಿದ್ದು ಈ ಪವಿತ್ರ ದೇವಸ್ಥಾನಕ್ಕೆ ದೇಶದಾದ್ಯಂತ ಲಕ್ಷಾಂತರ ಭಕ್ತರು ಜಾತ್ಯಾತೀತ ಮನೋಭಾವನೆಯಿಂದ ಭಕ್ತಿ ಹಾಗೂ ಶೃದ್ಧಾಪೂರ್ವಕವಾಗಿ ಪಾಲ್ಗೊಂಡು ತಮ್ಮ ಇಷ್ಟಾರ್ಥಗಳನ್ನು ದೇವರಲ್ಲಿ ಮೊರೆಯಿಡುತ್ತಾರೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಂಗನಕೇರಿ ಪಟ್ಟಣದಲ್ಲಿ ಇತ್ತೀಚೆಗೆ ಅಯ್ಯಪ್ಪಸ್ವಾಮಿ ಸೇವಾ ಸಮೀತಿಯಿಂದ ಜರುಗಿದ ಅಯ್ಯಪ್ಪಸ್ವಾಮಿ ಮಹಾಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …
Read More »Daily Archives: ಜನವರಿ 10, 2023
ಇಂದು ಮಧ್ಯಾಹ್ನ 2:30ಕ್ಕೆ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿ ಆಗಮನ : ತಹಶೀಲ್ದಾರ್ ಮಹಾತ್
ಇಂದು ಮಧ್ಯಾಹ್ನ 2:30ಕ್ಕೆ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿ ಆಗಮನ : ತಹಶೀಲ್ದಾರ್ ಮಹಾತ್ ಗುರ್ಲಾಪೂರ ಕ್ರಾಸ್ ಬಳಿ ಗೌರವಪೂರ್ವಕವಾಗಿ ಪೂಜಿ ಸಲ್ಲಿಸಿ, ತಾಲೂಕಿಗೆ ಬರಮಾಡಿಕೊಳ್ಳುವ ಕಾರ್ಯಕ್ರಮ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮೂಡಲಗಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಉತ್ಸವದ ವೀರ ಜ್ಯೋತಿಯು ಇಂದು ಮಧ್ಯಾಹ್ನ 2:30ಕ್ಕೆ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ಆಗಮಿಸುತ್ತದೆ ಎಂದು ತಹಶೀಲ್ದಾರ್ ಡಿ ಜೆ ಮಹಾತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೀರ ಜ್ಯೋತಿಯು ಕಂಕಣವಾಡಿ ಗುರ್ಲಾಪೂರ …
Read More »