Breaking News

Daily Archives: ಜನವರಿ 11, 2023

ಮನ್ನಿಕೇರಿಯಲ್ಲಿ 1.40 ಕೋಟಿ ರೂ. ಮೊತ್ತದ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ

*ಮನ್ನಿಕೇರಿಯಲ್ಲಿ 1.40 ಕೋಟಿ ರೂ. ಮೊತ್ತದ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ* *ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ* ಗೋಕಾಕ : ಸುಂದರವಾದ ಪರಿಸರ ಮತ್ತು ಉತ್ತಮವಾದ ನಿಸರ್ಗವನ್ನು ಹೊಂದಿರುವ ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ. ಅಷ್ಟೊಂದು ಅತ್ಯುತ್ತಮವಾದ ಶಾಲೆಯನ್ನು ಹೊಂದಿರುವುದು ಈ ಭಾಗದ ವಿದ್ಯಾರ್ಥಿಗಳ ಸೌಭಾಗ್ಯವೆಂದು ಕೆಎಂಎಫ್ …

Read More »

ಮೂಡಲಗಿಯ ಹೆಮ್ಮೆಯ ಚಿತ್ರ ಕಲಾವಿದ ಹಣಮಂತ ಗುಬಚಿ

ಮೂಡಲಗಿಯ ಹೆಮ್ಮೆಯ ಚಿತ್ರ ಕಲಾವಿದ ಹಣಮಂತ ಗುಬಚಿ ಮೂಡಲಗಿ : ಕೆಲವರಿರುತ್ತಾರೆ, ಡ್ರಾಯಿಂಗ್ ಮಾಡಿದ್ದೋ ಅಥವಾ ಕ್ಯಾಮೆರಾದಲ್ಲಿ ತೆಗೆದ ಫೋಟೋವೋ ಎಂದು ಅಚ್ಚರಿ ಪಡುವಷ್ಟರ ಮಟ್ಟಿಗೆ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುತ್ತಾರೆ. ಅಂಥ ಕಲಾವಿದರೊಬ್ಬರು ಮೂಡಲಗಿಯಲ್ಲಿ ಇದ್ದಾರೆ. ಅವರೇ ಹಣಮಂತ ಗುಬಚಿ. ಬ್ಯಾನರ್ ಗಳ ಈ ಕಾಲದಲ್ಲಿಯೂ ತಮ್ಮ ಕೈಯಿಂದ ಅದ್ಭುತ ಚಿತ್ರ ಬಿಡಿಸುವ ಹಣಮಂತ ಗುಬಚಿಯವರ ಕಲೆ ಸುಂದರವಾದದ್ದು ಬಹಳಷ್ಟು ಮಂದಿ ಕ್ಯಾಮೆರಾದಲ್ಲಿ ಫೋಟೋಗಳನ್ನು ತೆಗೆಯುತ್ತಾರೆ. ಆದರೆ ಅವರಲ್ಲಿ ಕೆಲವೇ …

Read More »