Breaking News

Daily Archives: ಜನವರಿ 12, 2023

ಮೂಡಲಗಿ ಲಯನ್ಸ್‍ಗೆ ಕ್ರಿಕೆಟ್ ಟೂರ್ನಿಯಲ್ಲಿ ರನ್ನರ್ಸ್ ಪ್ರಶಸ್ತಿ

 ಮೂಡಲಗಿ ಲಯನ್ಸ್‍ಗೆ ಕ್ರಿಕೆಟ್ ಟೂರ್ನಿಯಲ್ಲಿ ರನ್ನರ್ಸ್ ಪ್ರಶಸ್ತಿ ಮೂಡಲಗಿ: ಬಾಗಲಕೋಟ ಲಯನ್ಸ್ ಕ್ಲಬ್ ಆತಿಥ್ಯದಲ್ಲಿ ಜರುಗಿದ 2022-23ನೇ ಸಾಲಿನ ರೀಜನ್ ಲೀಗ್ ಕ್ರೀಕೆಟ್ ಟೂರ್ನಿಯಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ತಂಡವು ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಮೂಡಲಗಿ ತಂಡವು ಮೊದಲ ಮೂರು ಸುತ್ತಿನಲ್ಲಿ ಮುದ್ದೇಬಿಹಾಳ, ಜಮಖಂಡಿ ಮತ್ತು ಮಹಾಲಿಂಗಪೂರದೊಂದಿಗೆ ಆಡಿ ಗೆಲವು ಸಾಧಿಸಿತ್ತು. ಅಂತಿಮ ಪಂದ್ಯವನ್ನು ಇಲಕಲ್ ತಂಡದೊಂದಿಗೆ ಆಡಿ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಮೂಡಲಗಿ ಲಯನ್ಸ್ ಕ್ಲಬ್‍ದ ಅಪ್ಪಣ್ಣ …

Read More »

ಬೆಳಗಾವಿ-ಮಣುಗೂರ ಎಕ್ಸ್‍ಪ್ರೆಸ್ ರೈಲು ಜ.17ರಿಂದ ಪ್ರಾರಂಭ : ಈರಣ್ಣ ಕಡಾಡಿ

ಬೆಳಗಾವಿ-ಮಣುಗೂರ ಎಕ್ಸ್‍ಪ್ರೆಸ್ ರೈಲು ಜ.17ರಿಂದ ಪ್ರಾರಂಭ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ: ಈರಣ್ಣ ಕಡಾಡಿ ಮೂಡಲಗಿ: ಬೆಳಗಾವಿ-ಮಣುಗೂರ ಡೈಲಿ ಎಕ್ಸ್‍ಪ್ರೆಸ್ ವಿಶೇಷ ರೈಲು (07335/07336) ಸೇವೆಯನ್ನು ಜ.17 ಮಂಗಳವಾರ ಬೆಳಗಾವಿಯಿಂದ ರೈಲು ಸಂಚಾರ ಪ್ರಾರಂಭವಾಲಿದೆ ಎಂದು ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. ಗುರುವಾರ ಜ.12 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯಸಭೆಯ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ …

Read More »