Breaking News

Daily Archives: ಜನವರಿ 15, 2023

ಸುಣಧೋಳಿಯ ಪಿಯು ಕಾಲೇಜಿನಲ್ಲಿ ಹಳ್ಳಿಹಬ್ಬ ಆಚರಣೆ

ಸುಣಧೋಳಿಯ ಪಿಯು ಕಾಲೇಜಿನಲ್ಲಿ ಹಳ್ಳಿಹಬ್ಬ ಆಚರಣೆ ಮೂಡಲಗಿ: ತಾಲೂಕಿನ ಸುಣಧೋಳಿ ಪಿಯು ಕಾಲೇಜಿನಲ್ಲಿ ರವಿವಾರ ಮಕರ ಸಂಕ್ರಾಂತಿಯ ದಿನದಂದು ಹಳ್ಳಿ ಹಬ್ಬವನ್ನು ಸುಣದೋಳಿಯ ಜಡಿಸಿದ್ಧೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಜೀಗಳ ಸಾನಿಧ್ಯದಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನೀಯರು ಸಾಂಪ್ರದಾಯಿಕ ಹಳೆಯ ಕಾಲದ ಉಡುಗೆ ಧರಿಸಿ ಆಚರಿಸಿದರು. ಕಾಲೇಜಿನ ಪ್ರಾಚಾರ್ಯ ಸುರೇಶ ಲಂಕೆಪ್ಪನವರ ಮಾತನಾಡಿ, ಕುರಿತು ಸಾಂಪ್ರದಾಯಿಕ ಉಡುಗೆ ತೊಡುಗೆಗಳಲ್ಲಿ ಭಾರತ ದೇಶವು ಮುಂಚೂಣಿಯಲ್ಲಿದ್ದು, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಹಳ್ಳಿ ಹಬ್ಬವನ್ನು ಆಚರಿಸುತ್ತಿರುವುದಕ್ಕೆ …

Read More »

ಛಲ ಬಿಡದೆ ನಿಯಮಿತವಾಗಿ ಅಭ್ಯಾಸ ಮಾಡಿದ್ದೆ ಆದರೆ ಜೀವನದಲ್ಲಿ ದೊಡ್ಡ ಸಾಧನೆ ಮಾಡಬಹುದು- ಲಕ್ಕಪ್ಪ ಹಣಮಣ್ಣವರ್

ಮೂಡಲಗಿ : ಬಡತನ, ದೈಹಿಕ ಅಂಗವೈಕಲ್ಯತೆ, ಸುತ್ತಲಿನ ಪರಿಸರ, ಮಾನಸಿಕ ಸ್ಥಿತಿ ಇವುಗಳನ್ನು ಲೆಕ್ಕಿಸದೆ ನಿರಂತರ ಪ್ರಯತ್ನ, ನಿರ್ದಿಷ್ಟ ಗುರಿಯನ್ನು ಹೊಂದಿ, ಛಲ ಬಿಡದೆ ನಿಯಮಿತವಾಗಿ ಅಭ್ಯಾಸ ಮಾಡಿದ್ದೆ ಆದರೆ ಜೀವನದಲ್ಲಿ ಎಂತಹ ದೊಡ್ಡ ಸಾಧನೆಯನ್ನಾದರೂ ಮಾಡಬಹುದು ಹಾಗೂ ನೀವು ಕೂಡ ನನ್ನ ಹಾಗೆ ಜಿಲ್ಲಾಧಿಕಾರಿಯಾಗ ಬಹುದು ಎಂದು ಬೆಂಗಲೂರ ನಗರದ ಆದಾಯ ತೆರಿಗೆ ಇಲಾಖೆಯ ಜಿಲ್ಲಾಧಿಕಾರಿ ಲಕ್ಕಪ್ಪ ಹಣಮಣ್ಣವರ್ ಅವರು ಅಭಿಪ್ರಾಯ ಪಟ್ಟರು. ಅವರು ಶನಿವಾರ ಸಂಜೆ ತಾಲೂಕಿನ …

Read More »