‘ಉತ್ತಮ ಆರೋಗ್ಯ ಕಾಪಾಡಿಕೊಂಡು ಸದೃಢ ಸಮಾಜ ನಿರ್ಮಿಸಬೇಕು’ ಮೂಡಲಗಿ: ‘ಗ್ರಾಮೀಣ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷತೆ ಮಾಡದೆ ಉತ್ತಮ ಆರೋಗ್ಯ ಕಾಪಾಡಿಕೊಂಡು ಸದೃಢ ಸಮಾಜ ನಿರ್ಮಿಸಬೇಕು’ ಎಂದು ಹರಿಯಾನದ ಗುರುಗ್ರಾಮದ ರೈಟ್ಸ್ ಸಂಸ್ಥೆಯ ನಿರ್ದೇಶಕ ಎಲ್.ಟಿ. ತಪಶಿ ಹೇಳಿದರು. ಇಲ್ಲಿಯ ಶಾಂತಿ ನಿಕೇತನ ಪ್ರಾಥಮಿಕ ಶಾಲೆಯ ಆವರಣದಲ್ಲಿ ರೈಟ್ಸ್ ಸಂಸ್ಥೆ, ನೇತಾಜಿ ಇಂಟಿಗ್ರೇಟೆಡ್ ರೂರಲ್ ಡೆವೆಲೆಪ್‍ಮೆಂಟ್ ಸೊಸೈಟಿ, ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ, ವಿಶ್ವ ಭಾರತಿ ಶಿಕ್ಷಣ ಸಂಸ್ಥೆ …
Read More »Daily Archives: ಜನವರಿ 16, 2023
ರಾಜ್ಯ ಯುವ ಘಟಕದ ನಿರ್ದೇಶಕರಾಗಿ ಗುಡ್ಲಮನಿ ನೇಮಕ
ರಾಜ್ಯ ಯುವ ಘಟಕದ ನಿರ್ದೇಶಕರಾಗಿ ಗುಡ್ಲಮನಿ ನೇಮಕ ಮೂಡಲಗಿ: ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಭಗವಂತರಾಯಗೌಡ ಪಾಟೀಲ ಅವರು ಮೂಡಲಗಿ ಪುರಸಭೆಯ ಅಧ್ಯಕ್ಷ ಹನಮಂತ ರಾಮಪ್ಪ ಗುಡ್ಲಮನಿ ಅವರನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಯುವ ಘಟಕದ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದಾರೆ. ಮೂಡಲಗಿ ಪಟ್ಟಣ ಹಾಲು ಮತ ಸಮಾಜದ ಯುವ ಮುಖಂಡ ಹನಮಂತ ಗುಡ್ಲಮನಿ ಅವರನ್ನು ರಾಜ್ಯ ಯುವ ಘಟಕದ ನಿರ್ದೇಶಕರನ್ನಾಗಿ ಆಯ್ಕೆ …
Read More »ಪ್ರತಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ಕೊಟ್ಟು ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿ
ಪ್ರತಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ಕೊಟ್ಟು ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿ ಅರಭಾವಿ ಮಂಡಲದಿಂದ ಜರುಗಿದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಬಿಜೆಪಿ ಮುಖಂಡರ ಮನವಿ ಗೋಕಾಕ : ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕರೆ ನೀಡಿದರು. ಇಲ್ಲಿಯ ಅರಭಾವಿ ಮಂಡಲ …
Read More »‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತದೆ’- ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ
‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತದೆ’ ಮೂಡಲಗಿ: ‘ಮಕ್ಕಳಲ್ಲಿ ಸೃಜಶೀಲತೆಯನ್ನು ಬೆಳೆಸುವಲ್ಲಿ ಚಿತ್ರಕಲೆಯು ಅತ್ಯಂತ ಪರಿಣಾಮಕಾರಿ ಮಾಧ್ಯಮವಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು. ಇಲ್ಲಿಯ ಮೇಘಾ ಪ್ರೌಢ ಶಾಲೆಯಲ್ಲಿ ಜರುಗಿದ ಮೂಡಲಗಿ ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಶಾಲಾ ಪಠ್ಯಗಳೊಂದಿಗೆ ಚಿತ್ರಕಲೆಯು ಸಹ ಮಕ್ಕಳ ಬೆಳವಣಿಗೆಗೆ ಪೂರಕವಾಗಿದೆ ಎಂದರು. ಮುಖ್ಯ ಅತಿಥಿ ಸಾಹಿತಿ ಬಾಲಶೇಖರ ಬಂದಿ ಮಾತನಾಡಿ ಚಿತ್ರಕಲೆಯು …
Read More »