ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕುಲಗೋಡ: ಪುರುಷರಿಗೆ ರಕ್ತದಾನವು ಹೃದಯದ ಸಂಭಂದಿ ಕಾಯಿಲೆಗಳ ದೂರ ಮಾಡುತ್ತದೆ. ಗಾಯಗೊಂಡವರಿಗೆ, ಶಸ್ತ್ರಚಿಕಿತ್ಸೆಗೆ, ಮಾರಣಾಂತಿಕ ಕಾಯಿಲೆಗೆ, ಅಪಘಾತದಲ್ಲಿ ಜೀವನ ಮರಣದ ಮಧ್ಯ ಹೊರಡುವ ಜೀವ ಜೀಳಿಸಲು ರಕ್ತ ಬೇಕು ಎಂದು ಟಿಎಪಿಸಿಎಮ್‍ಎಸ್ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸರಕಾರಿ ಆಸ್ಪತ್ರೆಯಲ್ಲಿ ಇಂದು ಸ್ಥಳೀಯ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ನಡೆದ ಬೃಹತ್ …
Read More »Daily Archives: ಜನವರಿ 19, 2023
ಜ-22 ರಂದು ಗೋಕಾಕ ನಗರದಲ್ಲಿ ನಾಟಕ ಪ್ರದರ್ಶನಇಂದಿನ ಯುವ ಪೀಳಿಗೆ ಚನ್ನಮ್ಮನ ಗತಿಇತಿಹಾಸ ತಿಳಿಯಲಿ-ಸಂಸದ ಈರಣ್ಣ ಕಡಾಡಿ
ಜ-22 ರಂದು ಗೋಕಾಕ ನಗರದಲ್ಲಿ ನಾಟಕ ಪ್ರದರ್ಶನಇಂದಿನ ಯುವ ಪೀಳಿಗೆ ಚನ್ನಮ್ಮನ ಗತಿಇತಿಹಾಸ ತಿಳಿಯಲಿ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಶತ ಶತಮಾನಗಳಿಂದ ದಾಸ್ಯದ ಸಂಕೊಲೆಯಲ್ಲಿದ್ದ ದೇಶವನ್ನು ಸ್ವಾತಂತ್ರಗೊಳಿಸುವ ಸಲುವಾಗಿ ಹೋರಾಡಿದ ಲಕ್ಷಾಂತರ ಜನರ ತ್ಯಾಗ ಬಲಿದಾನಗಳನ್ನು ಎಂದಿಗೂ ಮರೆಯಲಾಗದು,ಸೂರ್ಯ ಮುಳುಗದ ಸಾಮ್ರಾಜ್ಯವನ್ನೇ ಕಟ್ಟಿದ ಬ್ರಿಟಿಷ್‍ರಿಂದ ದೇಶವನ್ನು ದಾಸ್ಯ ಮುಕ್ತಗೊಳಿಸಲಿಕ್ಕೆ ಮೊದಲ ಸ್ವಾತಂತ್ರದ ಕಿಡಿ ಹೊತ್ತಿಸಿದ ವೀರ ಮಹಿಳೆ ಕಿತ್ತೂರಿನ ರಾಣಿ ಚನ್ನಮ್ಮ ಬೆಳಗಾವಿ ಜಿಲ್ಲೆಯ ಗಂಡು ಮೆಟ್ಟಿನ ನೆಲದವಳು ಎಂಬುದು …
Read More »ಅರಭಾವಿ ಮಂಡಲದ ಶಕ್ತಿ ಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ
*ಅರಭಾವಿ ಮಂಡಲದ ಶಕ್ತಿ ಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ.* *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ದಾಖಲೆಯ ಅಂತರದ ವಿಜಯಕ್ಕೆ ಶ್ರಮಿಸಿ- ದೇಶಪಾಂಡೆ* *ಗೋಕಾಕ್*- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೆಲುವು ನಿಶ್ಚಿತ. ಆದರೆ ಅವರ ದಾಖಲೆಯ ಗೆಲುವಿನ ಅಂತರವನ್ನು ಇಡೀ ರಾಜ್ಯವೇ ನೋಡುವಂತಾಗಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಸಂದೀಪ್ ದೇಶಪಾಂಡೆ ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ವಿಜಯ ಸಂಕಲ್ಪ ಅಭಿಯಾನದ ಪ್ರಯುಕ್ತ …
Read More »