ಜ.25ರಂದು ಮೂಡಲಗಿಯಲ್ಲಿ ವೇಮನರ ಜಯಂತೋತ್ಸವ-ಸೋನವಾಲ್ಕರ ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ದಾರ್ಶನಿಕ ಕವಿ ಮಹಾಯೋಗಿ ಶ್ರೀ ವೇಮನರ 611ನೇಯ ಮೂಡಲಗಿ ತಾಲೂಕಾ ಮಟ್ಟದ ಜಯಂತೋತ್ಸವವನ್ನು ಜ.25 ರಂದು ಬಸವ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ ಅವರು ತಿಳಿಸಿದರು. ಸೋಮವಾರದಂದು ಪಟ್ಟಣದಲ್ಲಿನ ಪತ್ರಿಕಾ ಕಾರ್ಯಲಯದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು ಜ.25 ರಂದು ಮುಂಜಾನೆ 10ಕ್ಕೆ ಮೂಡಲಗಿ ಶಿಕ್ಷಣ ಸಂಸ್ಥೆಯ ಹತ್ತಿರದಿಂದ …
Read More »Daily Archives: ಜನವರಿ 23, 2023
ನೇತಾಜಿ ಕುರಿತು ಉಪನ್ಯಾಷ ನೀಡಿದ ಕನ್ನಡ ಪ್ರದ್ಯಾಪಕ ಪ್ರೊ.ಎ.ಎಸ್.ಮೀಶಿನಾಯಿಕ
ಮೂಡಲಗಿ: ನೇತಾಜಿ ಸುಭಾಸ್ ಚಂದ್ರ ಬೋಸ್ ಅವರು ದೇಶ ಕಂಡ ಅಪ್ರತಿಮ ಹೋರಾಟಗಾರ, ದೈರ್ಯಶೀಲ ವ್ಯಕ್ತಿ ಶ್ರೇಷ್ಠ ಸೇನಾನಿ, ಯುವ ಶಕ್ತಿಯ ಸ್ಪೂರ್ತಿದಾಯಕ ವ್ಯಕ್ತಿ ಅಷ್ಟೇ ಅಲ್ಲದೆ ಸರ್ವಕಾಲಕ್ಕೂ ನೇತಾಜಿ ಅವರು ದಬ್ಬಾಳಿಕೆ ಅನ್ಯಾಯದ ವಿರೋಧಿ ಹೋರಾಟದ ಪ್ರತೀಕವಾಗಿದ್ದಾರೆ ಎಂದು ಎಮ್.ಇ.ಎಸ್ ಕಲಾ ಹಾಗೂ ವಾಣಿಜ್ಯ ವಿದ್ಯಾಲಯದ ಪ್ರೊ.ಸಂಜಯ ಖೋತ ಹೇಳಿದರು. ಸೋಮವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ …
Read More »ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಉದ್ಘಾಟನೆ
ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಉದ್ಘಾಟನೆ ನಂಬಿಕೆ, ವಿಶ್ವಾಸಕ್ಕೆ ಮತ್ತೊಂದು ಹೆಸರೇ ಹಾಲುಮತ ಸಮಾಜ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹುಣಶ್ಯಾಳ ಪಿಜಿ (ತಾ:ಮೂಡಲಗಿ) : ಕೆಲವರು ಹುಟ್ಟುವಾಗ ಮನುಷ್ಯರಾಗಿರುತ್ತಾರೆ. ನಂತರ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಿಂದ ಸಾವಿನ ನಂತರ ದೇವರಾಗುತ್ತಾರೆ. ಅಂತಹವರ ಸಾಲಿನಲ್ಲಿ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಸಂಗೊಳ್ಳಿ ರಾಯಣ್ಣನು ಸೇರುತ್ತಾನೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …
Read More »