Breaking News

Daily Archives: ಜನವರಿ 25, 2023

ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿಯಲ್ಲಿಂದು ಜರುಗಿದ ವೇಮನರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರ ಭರವಸೆ* ಮೂಡಲಗಿ: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ …

Read More »

ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ

 ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ   ಮೂಡಲಗಿ: ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಮಹೋತ್ಸವ ಸಮಾರಭಂವು ಜ.27 ರಂದು ಶ್ರೀ ಬಸವ ರಂಗ ಮಂಟಪದಲ್ಲಿ ಸಂಜೆ 4ಗಂಟೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂದೀಪ ಸೋನವಾಲ್ಕರ ತಿಳಿಸಿದರು. ಅವರು ಸಂಘದ ಕಛೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಮಾರಂಭದ ಸಾನಿಧ್ಯವನ್ನು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು, ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ …

Read More »

*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು. ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ ಮಾಜಿ ಸಚಿವ ಆರ್. ಎಂ. …

Read More »

ಶನಿವಾರ 28, ರವಿವಾರ 29 ಕುಲಗೋಡ ಬಲಭೀಮ ದೇವರ ಕಾರ್ತಿಕೋತ್ಸವ ಮತ್ತು ಭವ್ಯ ರಥೋತ್ಸವ

ಕುಲಗೋಡ ಶ್ರೀ ಬಲಭೀಮ ಅಂಗಾರ ಭಕ್ತರಿಗೆ ಬಂಗಾರ ಶನಿವಾರ 28, ರವಿವಾರ 29 ಕುಲಗೋಡ ಬಲಭೀಮ ದೇವರ ಕಾರ್ತಿಕೋತ್ಸವ ಮತ್ತು ಭವ್ಯ ರಥೋತ್ಸವ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವರ ದೇವಸ್ಥಾನವು  ನಾಡಿನ ಅತ್ಯಂತ ಜಾಗೃತ ಸ್ಥಳವೆಂದೆ ಚಿರಪರಿಚಿತವಾಗಿರುವ ಗ್ರಾಮ ಇದೇ   ಶನಿವಾರ 28 ಸಂಜೆ 5 ಕ್ಕೆ ಶ್ರೀರಾಮ ರಥೋತ್ಸವ ರಾತ್ರಿ 9 ಕ್ಕೆ ಶ್ರೀ ಬಲಭೀಮನ ಉಚ್ಛಾಯಿ ರಥೋತ್ಸವ. ರವಿವಾರ 29 …

Read More »