ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಯಾದವಾಡ: (ಗಿರಿಸಾಗರ) ಗ್ರಾಮದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* *ಮೂಡಲಗಿ*: ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾಡುತ್ತಿರುವ ವ್ಯಕ್ತಿಯು ಕಾರ್ಮಿಕನಾಗಿದ್ದು, ಅಂತಹ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ …
Read More »