*ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗುಣಮಟ್ಟದಿಂದ ಕಾಮಗಾರಿಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕೆಎಮ್‍ಎಫ್ ಅಧ್ಯಕ್ಷ* ಮೂಡಲಗಿ: ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ …
Read More »