ಬೆಳಗಾವಿ: ನಾಳೆಯಿಂದ (ಜ. 29 ಮತ್ತು 30) ಎರಡು ದಿನಗಳ ಕಾಲ ಬೆಳಗಾವಿ ನಗರದ ಮಯೂರ ಪ್ರೆಸಿಡೇನ್ಸಿ ಕ್ಲಬ್‌ನಲ್ಲಿ ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆ ನಡೆಯಲಿದೆ. ಮ. 12 ಗಂಟೆಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಸಭೆಯ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ರೈತ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ರೈತ ಮೋರ್ಚಾದ …
Read More »Daily Archives: ಜನವರಿ 28, 2023
*ಮೂಡಲಗಿಗೆ “ಸಹಕಾರ ನಗರ” ಬಿರುದನ್ನು ನೀಡಲು ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿಗೆ “ಸಹಕಾರ ನಗರ” ಬಿರುದನ್ನು ನೀಡಲು ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ ಸಮಾರಂಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ* *ಮೂಡಲಗಿ : ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಸಹಕಾರ ಸಂಘಗಳನ್ನು ಹೊಂದಿರುವ ಮೂಡಲಗಿ ಪಟ್ಟಣಕ್ಕೆ “ಸಹಕಾರ ನಗರ” ಎಂಬ ಬಿರುದನ್ನು ನೀಡಲು ಸರ್ಕಾರದ ಮಟ್ಟದ ಚಿಂತನೆ ನಡೆಸುತ್ತಿರುವುದಾಗಿ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ಪಟ್ಟಣದ ಬಸವ ರಂಗ …
Read More »ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕುಲಗೋಡ: ಲೋಕ ಕಲ್ಯಾಣ ಹಾಗೂ ಜನರ ಏಳ್ಗೆಗಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಳಗಿನ ಜಾವ ಇಲ್ಲಿನ ಇತಿಹಾಸ ಪ್ರಸಿದ್ಧ ಬಲಭೀಮ ದೇವಸ್ಥಾನದಲ್ಲಿ ಹೋಮ- ಹವನ ನಡೆಸಿದರು. ಅರಭಾವಿ ಕ್ಷೇತ್ರದ ಜನರಿಗೆ ಸದಾಕಾಲವೂ ಒಳ್ಳೆಯದಾಗಬೇಕು. ಕಷ್ಟ ಕಾರ್ಪಣ್ಯಗಳು ದೂರ ಸರಿಯಬೇಕು. ಕಾಲ-ಕಾಲಕ್ಕೆ ಮಳೆ ಬಂದು …
Read More »