Breaking News

Daily Archives: ಜನವರಿ 29, 2023

ಕೌಜಲಗಿ ಹೊಸ ತಾಲೂಕು ರಚನಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ

*ಕೌಜಲಗಿ ಹೊಸ ತಾಲೂಕು ರಚನಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಎಲ್ಲರೂ ಸೇರಿ ಒಗ್ಗಟ್ಟಾಗಿ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಪ್ರಯತ್ನಿಸೋಣ* ಕೌಜಲಗಿ:  ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕೌಜಲಗಿ ಗ್ರಾಮದ ಬಲಭೀಮ ದೇವಸ್ಥಾನದ ಆವರಣದಲ್ಲಿ ತಾಲೂಕು ರಚನೆಗೆ ಸಂಬಂಧ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿಯೋಜಿತ ಕೌಜಲಗಿ ತಾಲೂಕು ಹೋರಾಟ …

Read More »

 ಕುಲಗೋಡ ಶ್ರೀ ಬಲಭೀಮ ಪಲ್ಲಕ್ಕಿ ಉತ್ಸವ ಸಂಪನ್ನ

 ಕುಲಗೋಡ ಶ್ರೀ ಬಲಭೀಮ ಪಲ್ಲಕ್ಕಿ ಉತ್ಸವ ಸಂಪನ್ನ.  ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಕಾರ್ತಿಕೋತ್ಸವ ಹಾಗೂ ನೂತನ ಬೆಳ್ಳಿ ಪಲ್ಲಕ್ಕಿ ಉತ್ಸವ ಮತ್ತು ಮಕ್ಕಳನ್ನು ಪಲ್ಲಕ್ಕಿ ಕೇಳಗೆ ಹಾಯಿಸುವ ಕಾರ್ಯಕ್ರಮಗಳು ರವಿವಾರ ಮುಂಜಾನೆ ಸಾವಿರಾರು ಭಕ್ತರ ಸಮ್ಮೂಖದಲ್ಲಿ ವಿಜೃಂಭಣೆಯಿಂದ ಜರುಗಿತು. ರವಿವಾರ ಮುಂಜಾನೆ 10 ಗಂಟೆಗೆ ಶ್ರೀ ಬಲಭೀಮದೇವರ ಪಲ್ಲಕ್ಕಿ ಉತ್ಸವ ಸಾವಿರಾರೂ ಭಕ್ತರ ಸನಿಧಿಯಲ್ಲಿ ಡೊಳ್ಳು ಕುಣಿತ, ಕರಡಿ ಮಜಲು, ಹಲಗಿ ಮೇಳದೊಂದಿಗೆ …

Read More »