ಅರಭಾವಿ ಕ್ಷೇತ್ರದ 26 ಗ್ರಾ.ಪಂಗಳಿಗೆ “ಸ್ವಚ್ಛವಾಹಿನಿ” ಘನ ತ್ಯಾಜ್ಯ ವಿಲೇವಾರಿ ವಾಹನಗಳನ್ನು ಹಸ್ತಾಂತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು. ಗೋಕಾಕ: ಜನರ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜೊತೆಗೆ ಗ್ರಾಮಗಳನ್ನು ಸ್ವಚ್ಛವಾಗಿಡಿಸುವ ಮೂಲಕ ಸೌಂದರ್ಯಿಕರಣಕ್ಕೆ ಆದ್ಯತೆ ನೀಡಿ ಗ್ರಾಮಗಳ ವಿಕಾಸಕ್ಕೆ ಸ್ಥಾನಿಕಮಟ್ಟದ ಅಧಿಕಾರಿಗಳು ಸ್ಪಂದಿಸುವ ಕಾರ್ಯ ಮಾಡುವಂತೆ ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚನೆ …
Read More »