ಇಂದು ಮಧ್ಯಾಹ್ನ 2:30ಕ್ಕೆ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿ ಆಗಮನ : ತಹಶೀಲ್ದಾರ್ ಮಹಾತ್ ಗುರ್ಲಾಪೂರ ಕ್ರಾಸ್ ಬಳಿ ಗೌರವಪೂರ್ವಕವಾಗಿ ಪೂಜಿ ಸಲ್ಲಿಸಿ, ತಾಲೂಕಿಗೆ ಬರಮಾಡಿಕೊಳ್ಳುವ ಕಾರ್ಯಕ್ರಮ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮೂಡಲಗಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಉತ್ಸವದ ವೀರ ಜ್ಯೋತಿಯು ಇಂದು ಮಧ್ಯಾಹ್ನ 2:30ಕ್ಕೆ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ಆಗಮಿಸುತ್ತದೆ ಎಂದು ತಹಶೀಲ್ದಾರ್ ಡಿ ಜೆ ಮಹಾತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೀರ ಜ್ಯೋತಿಯು ಕಂಕಣವಾಡಿ ಗುರ್ಲಾಪೂರ …
Read More »Monthly Archives: ಜನವರಿ 2023
1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.
*ಅರಭಾಂವಿ ದುರದುಂಡೀಶ್ವರ ಮಠಕ್ಕೆ ಭೇಟಿ – ಸ್ವಾಮೀಜಿಗಳಿಂದ ಆಶೀರ್ವಾದ.* *1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.* *ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ …
Read More »ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಕುಲಗೋಡ, ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು …
Read More »ಸಸಿಗಳ ಸಂರಕ್ಷಣೆ ಕಾರ್ಯ ಗೋಕಾಕ ಸಾಮಾಜಿಕ ಅರಣ್ಯ ಇಲಾಖೆಗೆ ಸ್ಥಳೀಯರಿಂದ ಮೆಚ್ಚುಗೆ
ಸಸಿಗಳ ಸಂರಕ್ಷಣೆ ಕಾರ್ಯ ಗೋಕಾಕ ಸಾಮಾಜಿಕ ಅರಣ್ಯ ಇಲಾಖೆಗೆ ಸ್ಥಳೀಯರಿಂದ ಮೆಚ್ಚುಗೆ *ವರದಿ: ಅಡಿವೇಶ ಮುಧೋಳ. ಬೆಟಗೇರಿ: ಪ್ರಸಕ್ತ ವರ್ಷದ ಬೇಸಿಗೆಯ ಬಿಸಿಲಿನ ತಾಪ ಈಗಲೇ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಸಕ್ತ ವರ್ಷ ನೆಡಲಾದ ಸಸಿಗಳಿಗೆ ಗೋಕಾಕ ವಲಯದ ಸಾಮಾಜಿಕ ಅರಣ್ಯ ಇಲಾಖೆ ಸಹಯೋಗದಲ್ಲಿ ಟ್ಯಾಂಕರ್ ಮೂಲಕ ಗಿಡಗಳಿಗೆ ನೀರು, ಸಸಿಗಳಿಗೆ ಮುಳ್ಳಿನ ಬೇಲಿ ಕಟ್ಟುವ ಕೆಲಸ ಕೆಲ ದಿನಗಳಿಂದ ಭರದಿಂದ ನಡೆದಿದೆ. ಕಳೆದ ವರ್ಷ ಗೋಕಾಕ ತಾಲೂಕಿನ …
Read More »ಸಮ್ಮೇದ ಶಿಖರಜಿ ಮತ್ತು ಪಾಲಿಟಾನ ರಕ್ಷಣೆಗಾಗಿ ಮೂಡಲಗಿ ಜೈನ್ ಸಮುದಾಯದಿಂದ ಪ್ರತಿಭಟನೆ
ಸಮ್ಮೇದ ಶಿಖರಜಿ ಮತ್ತು ಪಾಲಿಟಾನ ರಕ್ಷಣೆಗಾಗಿ ಮೂಡಲಗಿ ಜೈನ್ ಸಮುದಾಯದಿಂದ ಪ್ರತಿಭಟನೆ ಮೂಡಲಗಿ: ಗುಜರಾತ ರಾಜ್ಯದ ಪಾಲಿಟಾನ ಮತ್ತು ಜಾರ್ಖಂಡ ರಾಜ್ಯದಲ್ಲಿನ ಸಮ್ಮೇದ ಶಿಖರಜಿ ಕ್ಷೇತ್ರವನ್ನು ಸರಕಾರ ಪ್ರವಾಸೋದ್ಯಮ ತಾನ ಎಂದು ಹೊರಡಿಸಿರುವ ಅಧಿ ಸೂಚನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮೂಡಲಗಿ ಹಾಗೂ ಗೋಕಾಕ ತಾಲೂಕಿನ ಜೈನ ಸಮುದಾಯದವರು ಮೂಡಲಗಿ ಪಟ್ಟಣದಲ್ಲಿ ಬುಧವಾರದಂದು ಪ್ರತಿಭಟನಾ ರ್ಯಾಲಿ ನಡೆಸಿ ಮೂಡಲಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣದ ಜೈನ್ ಮಂದಿರದಲ್ಲಿ ಜಮಾವಣೆಗೊಂಡ …
Read More »ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ – ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ
ಮೂಡಲಗಿ : ತಂದೆ ತಾಯಿಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಅದೆಷ್ಟೋ ಕನಸುಗಳನ್ನು ಹೆಣೆದಿರುತ್ತಾರೆ. ಅದೆಷ್ಟೋ ತಂದೆ- ತಾಯಂದಿರು ತಮ್ಮ ಹೊಟ್ಟೆಗೆ ಅನ್ನ ಇಲ್ಲದಿದ್ದರೂ ಮಕ್ಕಳ ಹೊಟ್ಟೆಗೆ ಅನ್ನ ನೀಡಬೇಕೆಂದು ಶ್ರಮಿಸುತ್ತಾರೆ. ಆದ್ದರಿಂದ ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಶೈಕ್ಷಣಿಕವಾಗಿ ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಾಗನೂರ-ಮೂಡಲಗಿಯ ಮೇಘಾ ಕನ್ನಡ ಮತ್ತು ಆಂಗ್ಲ …
Read More »ಬೆಟಗೇರಿ ಬಸವೇಶ್ವರ ಸಹಕಾರಿಯ ಬಸವಶ್ರೀ ದಿನದರ್ಶಿಕೆ ಬಿಡುಗಡೆ
ಬೆಟಗೇರಿ ಬಸವೇಶ್ವರ ಸಹಕಾರಿಯ ಬಸವಶ್ರೀ ದಿನದರ್ಶಿಕೆ ಬಿಡುಗಡೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿ ಪ್ರಕಟಿಸಿದ 2023ನೇ ಸಾಲಿನ ಬಸವಶ್ರೀ ದಿನದರ್ಶಿಕೆ ವಿಭಿನ್ನ, ಆಕರ್ಷಕವಾಗಿದೆ ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿಯ 2023ನೇ ವರ್ಷದ ಬಸವಶ್ರೀ ದಿನದರ್ಶಿಕೆಯನ್ನು ಜ.2ರಂದು ಬಿಡುಗಡೆಗೊಳಿಸಿ ಮಾತನಾಡಿ, ಪಾರದರ್ಶತೆ ಹಾಗೂ ವಿಶ್ವಾಸದ ಪ್ರತಿಬಿಂಬವಾಗಿರುವ ಇಲ್ಲಿಯ ಬಸವೇಶ್ವರ ಸೌಹಾರ್ದ ಸಹಕಾರಿಯೂ ಹಲವಾರು ಸಮಾಜಮುಖಿ ಕಾರ್ಯಕೈಗೊಳ್ಳುತ್ತ ಸಾಗಿದೆ. …
Read More »ಶತಮಾನದ ಮಹಾನ್ ಸಂತ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತೀಕವಾಗಿಯೂ ಹಲವಾರು ರಾಷ್ಟಗಳಲ್ಲಿ ಪ್ರವಚನಗಳನ್ನು ನೀಡಿದ್ದರು. ಕನ್ನಡವಲ್ಲದೇ ಇಂಗ್ಲಿಷ್ ಭಾಷೆಯಲ್ಲಿಯೂ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಇವರೊಬ್ಬ ಈ ಶತಮಾನದ ಮಹಾನ್ ಸಂತ. ಕನ್ನಡ ನಾಡು ಕಂಡ ಅತೀ ಶ್ರೇಷ್ಠ ವಾಗ್ಮೀ. ತುಮಕೂರು ಸಿದ್ಧಗಂಗಾಮಠದ ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. …
Read More »ಸ್ವಾರ್ಥ ಬಿಟ್ಟು ಕೆಲಸ ಮಾಡಿದ್ದಾದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಸ್ವಾರ್ಥ ಬಿಟ್ಟು ಕೆಲಸ ಮಾಡಿದ್ದಾದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆಯುತ್ತಿರುವ ಸಿದ್ಧಲಿಂಗ ಕೈವಲ್ಯಾಶ್ರಮದ ಜಾತ್ರೆಯಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ …
Read More »ಕಾರ್ಗಿಲ್ ವಿಜಯ ದಿವಸದಂದು ನಿವೃತ್ತ ಸೈನಿಕರನ್ನು ಗೌರವಿಸಬೇಕೆಂದು ಆಗ್ರಹಿಸಿ ಮನವಿ
ಕಾರ್ಗಿಲ್ ವಿಜಯ ದಿವಸದಂದು ನಿವೃತ್ತ ಸೈನಿಕರನ್ನು ಗೌರವಿಸಬೇಕೆಂದು ಆಗ್ರಹಿಸಿ ಮನವಿ ಮೂಡಲಗಿ: ನಿವೃತ್ತಿ ಹೊದಿಂದ ಯೋಧರಿಗೆ ಆಯಾ ಪಂಚಾಯತ ವತಿಯಿಂದ ಪ್ರತಿ ವರ್ಷ ಕಾರ್ಗಿಲ್ ವಿಜಯ ದಿವಸದಂದು ಸತ್ಕರಿಸಿ ಗೌರವಿಸಬೇಕೆಂದು ಆಗ್ರಹಿಸಿ ಸೋಮವಾರದಂದು ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜೈ ಹನುಮಾನ ಯುವ ಜನ ಸೇವಾ ಸಂಘದ ಪದಾಧಿಕಾರಿಗಳು ಕಲ್ಲೋಳಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜೈ ಹನುಮಾನ ಯುವ ಜನ ಸೇವಾ ಸಂಘದ ಅಧ್ಯಕ್ಷ …
Read More »